ಹೈದರಾಬಾದ್: ಹೈದರಾಬಾದ್ನ ಬಂಜಾರಾ ಹಿಲ್ಸ್ನಲ್ಲಿರುವ ಪಿವಿಆರ್ ಸಿನೆಪ್ಲೆಕ್ಸ್ಗೆ ಸಿನಿಮಾ ನೋಡಲು ಬಂದಿದ್ದ 10 ಮಕ್ಕಳು ಎಸ್ಕಲೇಟರ್ನಿಂದ ಜಾರಿ ಬಿದ್ದು ಗಾಯಗಳಾಗಿವೆ ಎಂದು ತೆಲಂಗಾಣ ಸರ್ಕಾರ ಹೇಳಿದೆ.
1982ರಲ್ಲಿ ತೆರೆಕಂಡ ಗಾಂಧಿ ಸಿನಿಮಾದ ಉಚಿತ ಪ್ರದರ್ಶನವಿದ್ದು, ಅದನ್ನು ನೋಡಲು ಮಕ್ಕಳು ಬಂದಿದ್ದರು. ಗಾಯಗೊಂಡ ಮಕ್ಕಳನ್ನು ಅಪೋಲೋ ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ತೆಲಂಗಾಣ ಸರ್ಕಾರವು ದೇಶಭಕ್ತಿ ಮತ್ತು ಸ್ವಾತಂತ್ರ್ಯ ಚಳವಳಿಯ ಬಗ್ಗೆ ತಿಳುವಳಿಕೆಯನ್ನು ಮೂಡಿಸಲು ಆಯೋಜಿಸಿದ ಕಾರ್ಯಕ್ರಮಗಳಲ್ಲಿ ಈ ಸಿನಿಮಾ ಪ್ರದರ್ಶನವೂ ಇದೆ. 75 ವರ್ಷಗಳ ಸ್ವಾತಂತ್ರ್ಯೋತ್ಸವದ ಅಂಗವಾಗಿ ಸುಮಾರು 22 ಲಕ್ಷ ಮಕ್ಕಳಿಗಾಗಿ 552 ಚಿತ್ರಮಂದಿರಗಳಲ್ಲಿ ಚಿತ್ರವನ್ನು ಪ್ರದರ್ಶಿಸಲಾಗುತ್ತಿದೆ.
ಬೆಳಗಾವಿ : ಉತ್ತರ ಕರ್ನಾಟಕದ ಸಮಸ್ಯೆ, ಕಾನೂನು ಸುವ್ಯವಸ್ಥೆಯಲ್ಲಿ ಲೋಪ ಸೇರಿದಂತೆ ಹಲವಾರು ವಿಷಯಗಳ ಬಗ್ಗೆ ಇನ್ನೂ ದೀರ್ಘ ಚರ್ಚೆ…
ಬೆಳಗಾವಿ : ಮೊಟ್ಟೆಯಲ್ಲಿ ಕ್ಯಾನ್ಸರ್‌ಕಾರಕ ಅಂಶವಿದೆ ಎಂಬ ವಿಚಾರದ ಹಿನ್ನೆಲೆಯಲ್ಲಿ ಪರೀಕ್ಷೆ ಮಾಡಿ ವರದಿ ನೀಡಲು ಇಲಾಖೆಗೆ ಸೂಚಿಸಲಾಗಿದೆ ಎಂದು…
ಹೊಸದಿಲ್ಲಿ : ದಿಲ್ಲಿಯಲ್ಲಿ ಉಂಟಾದ ದಟ್ಟವಾದ ಹೊಗೆ ಹಾಗೂ ತೀವ್ರ ಹವಾಮಾನ ವೈಪರೀತ್ಯದಿಂದಾಗಿ ಕರ್ನಾಟಕದ 21 ಶಾಸಕರು ಮತ್ತು 7…
ಹೊಸದಿಲ್ಲಿ : ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರ ನೋಟೀಸ್ʼಗೆ ಉತ್ತರ ನೀಡಲು ಕಾಲಾವಕಾಶ ಕೋರುವೆ ಎಂದು ಡಿಸಿಎಂ…
ಬಳ್ಳಾರಿ : ನಗರದಲ್ಲಿ ಆಕಸ್ಮಿಕ ಬೆಂಕಿ ಅವಘಡ ಸಂಭವಿಸಿ ಲಾರಿಯಲ್ಲಿ ಸಾಗಿಸುತ್ತಿದ್ದ ಯಮಹಾ ಕಂಪನಿಯ 40 ಬೈಕ್‌ಗಳು ಸಂಪೂರ್ಣವಾಗಿ ಸುಟ್ಟು…
ಬೆಂಗಳೂರು : ಆಸ್ಪ್ರೇಲಿಯಾದ ಬೀಚ್‌ನಲ್ಲಿ ಭಾನುವಾರ ಮಧ್ಯಾಹ್ನ ಭೀಕರ ಗುಂಡಿನ ದಾಳಿ ನಡೆದಿದ್ದು, ಇಬ್ಬರು ಪೊಲೀಸರು ಸೇರಿದಂತೆ 12 ಮಂದಿ…