ಚೆನ್ನೈ: ಅಕ್ರಮ ಕಳ್ಳಭಟ್ಟಿ ಸೇವಿಸಿ 10 ಮಂದಿ ಸಾವನ್ನಪ್ಪಿರುವ ಘಟನೆ ಉತ್ತರ ತಮಿಳುನಾಡಿನ ಕಲ್ಲಕುರಿಚಿ ಜಿಲ್ಲೆಯಲ್ಲಿ ನಡೆದಿದೆ.
ದುರಂತದಲ್ಲಿ 20 ಕ್ಕೂ ಹೆಚ್ಚು ಮಂದಿ ಆಸ್ಪತ್ರೆಗೆ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಕ್ರಮ ಕಳ್ಳಭಟ್ಟಿ ಮಾರುತ್ತಿದ್ದ ಕೆ.ಕುನ್ನುಕುಟ್ಟಿ ಎಂಬ ವ್ಯಕ್ತಿಯನ್ನು ಬಂಧಿಸಲಾಗಿದ್ದು, ಆತನಿಂದ ಸುಮಾರು 200 ಲೀಟರ್ ಅಕ್ರಮ ಕಳ್ಳಭಟ್ಟಿಯಲ್ಲಿ ಮಾರಣಾಂತಿಕ ಮೆಥನಾಲ್ ಇರುವಿಕೆಯನ್ನು ಬಹಿರಂಗಪಡಿಸಿದೆ ಎಂದು ಸರ್ಕಾರ ತಿಳಿಸಿದೆ.
ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಈ ಬಗ್ಗೆ ಸಮಗ್ರ ತನಿಖೆಯನ್ನು ಖಚಿತಪಡಿಸಿಕೊಳ್ಳಲು ಸಿಐಡಿ ತನಿಖೆಗೆ ಆದೇಶಿಸಿದ್ದಾರೆ.
ಮದ್ದೂರು: ಹುಯ್ಯೋ ಹುಯ್ಯೋ ಮಳೆರಾಯ ತೆಂಗಿನ ತೋಟಕೆ ನೀರಿಲ್ಲ, ಬಾರೋ ಬಾರೋ ಮಳೆರಾಯ ಬಾಳೆಯ ತೋಟಕೆ ನೀರಿಲ್ಲ, ಬಾರಪ್ಪ ಮಳೆರಾಯ…
ಮಂಡ್ಯ: ಹಲವು ಶಾಸಕರು ಸಚಿವರಾಗುವ ಆಸೆ ಹೊಂದಿದ್ದು, ಮೂರು-ನಾಲ್ಕು ಬಾರಿ ಗೆದ್ದಿರುವ ಹಿರಿಯ ಶಾಸಕರು ಸಹ ಮಂತ್ರಿಗಿರಿಗಾಗಿ ದೆಹಲಿಗೆ ತೆರಳುತ್ತಿದ್ದಾರೆ.…
ಮಡಿಕೇರಿ: ತಡರಾತ್ರಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಚಲನಚಿತ್ರ ಹಾಗೂ ಕಿರುತೆರೆ ಸಹ ಕಲಾವಿದ ಹರೀಶ್ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಜಿಲ್ಲೆಯ…
ಹಾಸನ: ಅಪಘಾತದಿಂದ ಮೆದುಳು ನಿಷ್ಕ್ರಿಯವಾಗಿದ್ದ ಮಗಳ ಅಂಗಾಂಗ ದಾನ ಮಾಡಿ ಪೋಷಕರು ಸಾವಿನಲ್ಲೂ ಸಾರ್ಥಕತೆ ಮೆರೆದಿರುವ ಘಟನೆ ಹಾಸನ ಜಿಲ್ಲೆಯಲ್ಲಿ…
ಶಿವಮೊಗ್ಗ: ತ್ಯಾವರಕೊಪ್ಪದ ಮೃಗಾಲಯದಲ್ಲಿ ಪಶುವೈದ್ಯೆ ಸಮೀಕ್ಷಾ ಅವರ ಮೇಲೆ ದಾಳಿ ಮಾಡಿ ಕೊಂದಿದ್ದ ನೀರಾನೆ ಹಂಸಿನಿಯ ಮರಿ ಗರ್ಭದಲ್ಲೇ ಸಾವನ್ನಪ್ಪಿದೆ.…
ಇಸ್ಲಾಮಾಬಾದ್: ಇಂಧನ ಬೆಲೆ ಏರಿಕೆ ನಂತರ ಪಾಕಿಸ್ತಾನ ಈಗ ವಿದ್ಯುತ್ ದರವನ್ನು ದುಪ್ಪಟ್ಟು ಹೆಚ್ಚಿಸಿದೆ. ಮಾಸಿಕ ಇಂಧನ ವೆಚ್ಚ ಹೊಂದಾಣಿಕೆಯ…