ನವದೆಹಲಿ: ಮೊಬೈಲ್ ಕಳೆದುಹೋದರೆ ಏನು ಮಾಡಬೇಕು? 140ನೇ ‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ‘ಸಂಚಾರ್ ಸಾಥಿ’ ಬಳಸುವಂತೆ ಸಲಹೆ ನೀಡಿದ್ದಾರೆ.
ಮೊಬೈಲ್ ಕಳೆದುಹೋದರೆ ಅಥವಾ ಕಳುವಾದರೆ, ಅದರ ಐಎಂಇಐ ಸಂಖ್ಯೆ ಬಳಸಿ ಸಾಧನವನ್ನು ಬ್ಲಾಕ್ ಮಾಡಲು ಈ ಪೋರ್ಟಲ್‌ನಲ್ಲಿ ಮನವಿ ಸಲ್ಲಿಸಬಹುದು. ಇದು ಪೊಲೀಸರ ಪತ್ತೆ ಕಾರ್ಯಕ್ಕೂ ನೆರವಾಗುತ್ತದೆ ಎಂದು ಮೋದಿ ಹೇಳಿದ್ದಾರೆ.
ಇದೇ ವೇಳೆ, ಮಾದಕ ವ್ಯಸನದಿಂದ ದೂರವಿರಲು ಯುವಜನರಿಗೆ ಕರೆ ನೀಡಿದ ಅವರು, ವ್ಯಸನದಿಂದ ಹೊರಬರಲು ಪ್ರಯತ್ನಿಸುವವರಿಗೆ ಕುಟುಂಬ ಮತ್ತು ಸಮಾಜ ಬೆಂಬಲ ನೀಡಬೇಕು ಎಂದರು. ಸರ್ಕಾರಿ ನೌಕರರು ಹೊಸ ಕೌಶಲ್ಯಗಳನ್ನು ಕಲಿಯಲು ‘ಐಗಾಟ್ ಕರ್ಮಯೋಗಿ’ ವೇದಿಕೆಯನ್ನು ಬಳಸಿಕೊಳ್ಳುತ್ತಿರುವುದನ್ನೂ ಪ್ರಸ್ತಾಪಿಸಿದರು.
ಬೆಂಗಳೂರು: ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಆಶಾ ಕಾರ್ಯಕರ್ತೆಯರ ಧರಣಿಗೆ ತೆರೆ ಬಿದ್ದಿದೆ. ಮಾಸಿಕ ಗೌರವಧನವನ್ನು ಎರಡು ಸಾವಿರ ರೂಪಾಯಿ ಹೆಚ್ಚಿಸಲು ರಾಜ್ಯ…
ಕರ್ನಾಟಕ ವಿಧಾನಸಭೆಯ ಅತ್ಯಂತ ಕಿರಿಯ ಶಾಸಕ, ನಂಜನಗೂಡು ಮೀಸಲು ಕ್ಷೇತ್ರವನ್ನು ಪ್ರತಿನಿಧಿಸುವ ದರ್ಶನ್ ಧ್ರುವನಾರಾಯಣರ ಸರಳ ‘ಮಂತ್ರ ಮಾಂಗಲ್ಯ’ ಮದುವೆ…
ಮೈಸೂರಿನಲ್ಲಿ ಸುಮಾರು ವರ್ಷಗಳಿಂದ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕಾನೂನು ಉಲ್ಲಂಘನೆಯಾದ ಕಟ್ಟಡಗಳು ಪೂರ್ಣಗೊಂಡಿದ್ದರೂ ಸಿ.ಆರ್. (ಕಟ್ಟಡ ಪ್ರಮಾಣ ಪತ್ರ )…
ರಾಜ್ಯದ ಪ್ರಮುಖ ೧೪ ಜಲಾಶಯಗಳಲ್ಲಿ ಕಳೆದ ವರ್ಷಕ್ಕಿಂತ ೧೩೫ ಟಿಎಂಸಿ ನೀರಿನ ಕೊರತೆಯಿದ್ದು, ಕೇವಲ ೬೫ ಟಿಎಂಸಿ ನೀರು ಮಾತ್ರ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಅವರ ವಾರದ ಅಂಕಣ ಜನಗಣತಿಯ ಜನಸಂಖ್ಯೆ ಗಣನೆ ಬದಲಿಗೆ ಎಲ್ಲ ರಾಜ್ಯಗಳ ಲೋಕಸಭೆ ಮತ್ತು…
ಅಕ್ಷತಾ “ದೇವಸ್ಥಾನದಲ್ಲಿ ಪೂಜೆ ಮಾಡಲು ಅರ್ಚಕರಿಲ್ಲ. ದೀಪ ಹಚ್ಚಲು ಎಣ್ಣೆ ತಂದುಕೊಡುವವರಿಲ್ಲ. ದೇವಸ್ಥಾನವನ್ನು ಸ್ವಚ್ಛಗೊಳಿಸಲು ಯಾರೂ ಮುಂದೆ ಬರುವುದಿಲ್ಲ. ದೇವಸ್ಥಾನದ…