fishh
ಅಹಮದಾಬಾದ್: ಗುಜರಾತ್‌ನ ಕಚ್ ಕರಾವಳಿ ಪ್ರದೇಶದಲ್ಲಿ ಅಪರಿಚಿತ ಬೋಟ್ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಗಡಿ ಭದ್ರತಾ ಪಡೆ 15 ಜನ ಪಾಕ್ ಮೀನುಗಾರರನ್ನು ಬಂಧಿಸಿದೆ.
ಅಪರಿಚಿತ ಬೋಟ್ ಪತ್ತೆ ಪ್ರಕರಣ ಸಂಬಂಧ ಶೋಧ ಕಾರ್ಯಾಚರಣೆ ನಡೆಸಿದ ಬಿಎಸ್‌ಎಫ್ 15 ಪಾಕ್ ಮೀನುಗಾರರನ್ನು ಬಂಧಿಸಿದೆ.
ಬಂಧಿತರನ್ನು ಪಾಕಿಸ್ತಾನದ ಸಿಂಧಿ ಪ್ರಾಂತ್ಯದ ಸುಜಾವಲ್ ಜಿಲ್ಲೆಯ ನಿವಾಸಿಗಳು ಎಂದು ಗುರುತಿಸಲಾಗಿದೆ. ದೋಣಿಯಲ್ಲಿ 60 ಕೆಜಿ ಮೀನು, 9 ಮೀನು ಹಿಡಿಯುವ ಬಲೆ, ಐಸ್‌ಗೆಡ್ಡೆ, ಆಹಾರ, ಮರದ ತುಂಡು, 200 ಪಾಕಿಸ್ತಾನ ಕರೆನ್ಸಿ ಹಾಗೂ ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಲಾಗಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಂಜು ಕೋಟೆ ಕುರುಬ ಸಮಾಜದ ಎರಡು ಬಣಗಳ ನಡುವೆ ಉಂಟಾಗಿದ್ದ ಗೊಂದಲ; ಸಿಎಂ ಸಿದ್ದರಾಮಯ್ಯ ಸೂಚನೆಯಂತೆ ಕ್ರಮ ಎಚ್.ಡಿ.ಕೋಟೆ: ಮುಖ್ಯಮಂತ್ರಿ…
೩೫ ಕಡೆಗಳಲ್ಲಿ ಹೈಬ್ರಿಡ್ ಸಿಗ್ನಲ್ ಲೈಟ್; ವಾಹನ ಸಂಚಾರ ದಟ್ಟಣೆ ನಿಯಂತ್ರಿಸಲು ಪೊಲೀಸ್ ಇಲಾಖೆ ಕ್ರಮ ಮೈಸೂರು: ಭವಿಷ್ಯದಲ್ಲಿ ರಿಂಗ್…
ಕಾಡಂಚಿನ ವ್ಯಾಘ್ರ ಸೆರೆಗೆ ಹಗಲು-ರಾತ್ರಿ ಕಾರ್ಯಾಚರಣೆ ಚಿರತೆ ಸೆರೆಗೆ ತಂತ್ರಜ್ಞಾನ ಬಳಕೆ ಮಾಡಿದ್ದ ಅರಣ್ಯ ಇಲಾS ಮೈಸೂರು: ಕಳೆದ ಎರಡು…
ಹೇಮಂತ್‌ಕುಮಾರ್ ದಾಖಲೆ ಸೃಷ್ಟಿ ; ಹಲವು ಅಚ್ಚರಿಗಳ ತಾಣವಾದ ಮೂರು ದಿನಗಳ ಮೇಳ ಮಂಡ್ಯ: ಮೂರು ದಿನಗಳ ಕಾಲ ವಿ.ಸಿ.ಫಾರಂನಲ್ಲಿ…
ನಂಜನಗೂಡು: 5 ಸಾವಿರ ರೂ ಸಾಲ ಪಾವತಿಗಾಗಿ ಮಾನಸಿಕವಾಗಿ ಕಿರುಕುಳ ನೀಡಿದ ವ್ಯಕ್ತಿ ಮನೆ ಮುಂದೆ ಸೆಲ್ಫಿ ವಿಡಿಯೋ ಮಾಡಿ…