ಬೊಲಿವಿಯಾ: ಎರಡು ಬಸ್‌ಗಳ ನಡುವೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 37 ಮಂದಿ ಸಾವನ್ನಪ್ಪಿದ್ದು, 40ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಅಮೇರಿಕಾದ ಬೊಲಿವಿಯಾದಲ್ಲಿ ನಡೆದಿದೆ.
ಇಂದು ಬೆಳಿಗ್ಗೆ ಉಯುನಿ ಮತ್ಯ ಕೊಲ್ಚಾನಿ ನಗರಗಳ ನಡುವಿನ ಮಾರ್ಗದಲ್ಲಿ ಈ ಅಪಘಾತ ಸಂಭವಿಸಿದೆ.
ಗಾಯಾಳುಗಳನ್ನು ಉಯುನಿ ಪಟ್ಟಣದಲ್ಲಿರುವ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಒಂದು ಬಸ್ಸು ಲ್ಯಾಟಿನ್ ಅಮೇರಿಕಾದ ಪ್ರಮುಖ ಕಾರ್ನೀವಲ್ ಆಚರಣೆಗಳಲ್ಲಿ ಒಂದಾದ ಒರುರೋಗೆ ಹೋಗುತ್ತಿದ್ದ ಸಂದರ್ಭದಲ್ಲಿ ಇನ್ನೊಂದು ಬಸ್‌ಗೆ ಮುಖಾಮುಖಿ ಡಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ.
ಚಾಮರಾಜನಗರ : ಟೊಮೆಟೊ ದರ ಕುಸಿತ ಖಂಡಿಸಿ, ಬೆಲೆ ತಾರತಮ್ಯ ವಿರೋಧಿಸಿ ತಾಲ್ಲೂಕಿನ ಚಿಕ್ಕಹೊಳೆ ಚೆಕ್‌ಪೋಸ್ಟ್ ಬಳಿ ಸಾಮೂಹಿಕ ನಾಯಕತ್ವದ…
ಅಮೃತಸರ : ಪಂಜಾಬ್ ಪೊಲೀಸರು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಐಎಸ್‌ಐ ಪೋಷಿತ ಭಯೋತ್ಪಾದಕ ಘಟಕವೊಂದನ್ನು ಭೇದಿಸಿ, ಇಬ್ಬರು ಶಂಕಿತರನ್ನು ಬಂಧಿಸಿದ್ದಾರೆ.…
ಹೊಸದಿಲ್ಲಿ : ಇರಾನ್ ನಮ್ಮ ಜೊತೆ ಮಾತುಕತೆಗೆ ಸಿದ್ಧವಿದೆ ಎಂದಿರುವ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿಕೆಯನ್ನು ತಳ್ಳಿ ಹಾಕಿರುವ…
ನಂಜನಗೂಡು : ನವಜಾತ ಶಿಶುವನ್ನು ನಾಲೆಗೆ ಎಸೆದ ದುರಂತ ಘಟನೆ ನಂಜನಗೂಡು ತಾಲ್ಲೂಕಿನ ನಗರ್ಲೆ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಶ್ರೀ…
ಬಾಗಲಕೋಟೆ : ಉತ್ತರ ಕರ್ನಾಟಕದ ಪ್ರಾದೇಶಿಕ ಅಸಮಾನತೆಯನ್ನು ನಿವಾರಿಸಲು ಸರ್ಕಾರ ಬದ್ಧವಾಗಿದ್ದು, ಕಾಂಗ್ರೆಸ್ ಸರ್ಕಾರ ನುಡಿದಂತೆ ನಡೆಯುವ ಜನರ ಸರ್ಕಾರ…
ಹನೂರು : ಶ್ರೀಕ್ಷೇತ್ರ ಮಲೆ ಮಾದೇಶ್ವರ ಬೆಟ್ಟದಲ್ಲಿ ನಡೆಯುವ ದಾಸೋಹ, ಲಾಡು ಪ್ರಸಾದ ತಯಾರಿಸಲು ಯಾವುದೇ ರೀತಿಯ ಸಿಲಿಂಡರ್ ಕೊರತೆಯಾಗಿಲ್ಲ…