ದೇಶ- ವಿದೇಶ

ಅತೀ ಶೀಘ್ರದಲ್ಲಿ ಮಹಾತ್ಮ ಗಾಂಧಿ (ಹೊಸ) ಸರಣಿಯ 20ರೂ ನೋಟುಗಳ ಬಿಡುಗಡೆ: ಆರ್‌ಬಿಐ ಘೋಷಣೆ

ಮುಂಬೈ: ಅತೀ ಶೀಘ್ರದಲ್ಲಿ ಮಹಾತ್ಮ ಗಾಂಧಿ(ಹೊಸ) ಸರಣಿಯ 20 ರೂ ಮುಖಬೆಲೆಯ ನೋಟುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ಆಫ್‌ ಇಂಡಿಯಾ ಘೋಷಣೆ ಮಾಡಿದೆ. ‌

ಭಾರತೀಯ ರಿಸರ್ವ್ ಬ್ಯಾಂಕ್ ಇಂಡಿಯಾದ ಗವರ್ನರ್ ಸಂಜಯ್ ಮಲ್ಹೋತ್ರಾ ಅವರ ಸಹಿಯನ್ನು ಹೊಂದಿರುವ 20 ಮುಖಬೆಲೆಯ ನೋಟುಗಳನ್ನು ಬಿಡುಗಡೆ ಮಾಡಲಿದೆ ಎಂದು ತಿಳಿಸಿದ್ದಾರೆ.

ಈ ನೋಟುಗಳ ವಿನ್ಯಾಸವು ಎಲ್ಲಾ ರೀತಿಯಲ್ಲೂ ಮಹಾತ್ಮ ಗಾಂಧಿ(ಹೊಸ) ಸರಣಿಯ 20 ನೋಟುಗಳಿಗೆ ಹೋಲುತ್ತದೆ. ಈ ಹಿಂದೆ ರಿಸರ್ವ್ ಬ್ಯಾಂಕ್ ಹೊರಡಿಸಿದ್ದ 20 ಮುಖಬೆಲೆಯ ಎಲ್ಲಾ ನೋಟುಗಳು ಕಾನೂನುಬದ್ಧವಾಗಿ ಚಲಾವಣೆಯಲ್ಲಿ ಮುಂದುವರಿಯುತ್ತವೆ ಎಂದು ಆರ್‌ಬಿಐ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ ದಸರಾ 2026: ಅ.15ರಿಂದ ವೈಭವದ ಆಚರಣೆ, ಆಕರ್ಷಕ ಲೋಗೋ ಬಿಡುಗಡೆ

ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.‌15ರಂದು ಖ್ಯಾತ ನಟ ವಿ.ರವಿಚಂದ್ರನ್‌ ಅವರು…

4 hours ago

ಅಮೃತ್ ೨.೦ ಯೋಜನೆಗೆ ನಾಗರಿಕರ ಅಸಮಾಧಾನ

ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ  ಸರಗೂರು: ಪಟ್ಟಣದ…

4 hours ago

ಓದುಗರ ಪತ್ರ: ಕೆಪಿಎಸ್‌ಸಿ ರದ್ದು: ಮುಖ್ಯಮಂತ್ರಿಗಳು ಶೀಘ್ರ ನಿರ್ಧಾರ ಕೈಗೊಳ್ಳಲಿ

ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…

4 hours ago

ಓದುಗರ ಪತ್ರ: ಸಮಾಜವನ್ನು ಜಾಗೃತಗೊಳಿಸುವ ಚಿತ್ರಗಳನ್ನು ದುನಿಯಾ ವಿಜಿ ಹೆಚ್ಚಾಗಿ ನಿರ್ದೇಶಿಸಲಿ

ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…

4 hours ago

ಓದುಗರ ಪತ್ರ: ಗವಿಸಿದ್ಧೇಶ್ವರ ಶ್ರೀಗಳಿಂದ ದಸರಾ ಉದ್ಘಾಟನೆ: ಸಿಎಂ ನಿರ್ಧಾರ ಶ್ಲಾಘನೀಯ

ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…

4 hours ago

ಇವರ ಪಾಪಗಳನ್ನೆಲ್ಲ ಸಹಿಸಿಕೊ ಸಹ್ಯಾದ್ರಿ!

ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…

5 hours ago