ದೇಶ- ವಿದೇಶ

65 ವರ್ಷದ ವೃದ್ಧೆಯನ್ನ ಮದುವೆಯಾದ 21ರ ತರುಣ : ಇಬ್ಬರ ಮಧ್ಯೆ ಪ್ರೀತಿ ಚಿಗುರಿದ್ದೆ ಒಂದು ಕತೆ..!

ಚಂಡೀಗಢ : ನಂಬಲು ಅಸಾಧ್ಯ ಎನಿಸಿದರೂ ಇದು ಸತ್ಯ. 21 ವರ್ಷದ ಯುವಕನೊಬ್ಬ 65 ವರ್ಷದ ಅಜ್ಜಿಯನ್ನು ಮದುವೆಯಾಗಿರುವ ವಿಲಕ್ಷಣ ಘಟನೆ ಹರಿಯಾಣದಲ್ಲಿ ನಡೆದಿದೆ.

ಹರಿಯಾಣದ ಮೊಹಮ್ಮದ್ ಇರ್ಫಾನ್(21) ಆತನ ಅಜ್ಜಿಯೇ ಆದ ಸುಲ್ತಾನಾ ಖತೂನ್(65) ಎಂಬ ವೃದ್ಧೆಯನ್ನೇ ಮದುವೆಯಾಗಿ ಎಲ್ಲರನ್ನು ದಿಗ್ಬ್ರಾಂತಗೊಳಿಸಿದ್ದಾನೆ. ಪತಿ ಸಾವನ್ನಪ್ಪಿದ ಬಳಿಕ ಜೀವನದಲ್ಲಿ ಸುಲ್ತಾನಾ ಖತೂನ್ ಒಂಟಿಯಾಗಿದ್ದರು. ಈ ವೇಳೆ ಮೊಹಮ್ಮದ್ ಇರ್ಪಾನ್ ಅಜ್ಜಿ ಸುಲ್ತಾನಾ ಖತೂನ್ ಜೊತೆ ಇದ್ದು ಕಾಳಜಿ ವಹಿಸುತ್ತಿದ್ದ. ಇದೇ ಬಾಂಧವ್ಯ ಕೊನೆಗೆ ಸದೃಢವಾಗಿ ಮದುವೆಯಾಗುವ ದುರಂತಕ್ಕೆ ತಂದು ನಿಲ್ಲಿಸಿದೆ. ಈ ಇಬ್ಬರ ಮದುವೆಗೆ ಜನರು ವಿರೋಧ ವ್ಯಕ್ತಪಡಿಸಿದ್ದು, ಸಮಾಜದಲ್ಲಿ ಇದಕ್ಕೆ ಅವಕಾಶವಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇಂತಹ ವಿಲಕ್ಷಣ, ಅಸಮಾನ್ಯ ವಿವಾಹಗಳು ಈ ಹಿಂದೆಯೂ ವರದಿಯಾಗಿದೆ. 2018ರಲ್ಲಿ 27 ವರ್ಷದ ಹರಿಯಾಣದ ವ್ಯಕ್ತಿಯೊಬ್ಬ ಫೇಸ್‍ಬುಕ್‍ನಲ್ಲಿ ಪರಿಚಯವಾದ 65 ವರ್ಷದ ಅಮೇರಿಕನ್ ಮಹಿಳೆಯನ್ನು ವಿವಾಹವಾಗಿದ್ದ. ಈ ಇಬ್ಬರ ಮದುವೆ ಬಗ್ಗೆಯೂ ಸಾಕಷ್ಟು ಚರ್ಚೆಗೆ ಕಾರಣವಾಗಿತ್ತು. ಆದರೂ ಪ್ರವೀಣ್, ಮಹಿಳೆ ಕರೆನ್‍ನನ್ನು ಭೇಟಿಯಾಗಲು ಯುಎಸ್ ವೀಸಾಕ್ಕೆ ಅರ್ಜಿ ಸಲ್ಲಿಸುವುದರೊಂದಿಗೆ ತಮ್ಮ ಸಂಬಂಧವನ್ನು ಮುಂದುವರಿಸಿದ್ದ.

ಆಂದೋಲನ ಡೆಸ್ಕ್

Recent Posts

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

2 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

3 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

3 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

3 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

3 hours ago

ಕೆಡ್ಲಿ ಬಾಳ್ಲಿ ನಮ್‌ ಬದ್ಕ್‌ ನಾಮ್‌ ನೋಡ್ಬೇಕು ಕಣ ಕುಸೋ

ಚಂದ್ರಶೇಖರ್ ಮೂರ್ತಿ ಕೆ.ಎಸ್. ಊರಿಂದ ಊರಿಗೆ ಬಸ್ ಹತ್ತಿ ಇಳಿದು ದುಡಿಮೆ ಮಾಡೋದು ಇದೆಯಲ್ಲ ಅದು ಅನುಭವಿಸುವ ಊರು ಬಿಟ್ಟ…

3 hours ago