ಉತ್ತರಾಖಂಡ್: ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ ದೇವಾಲಯದಲ್ಲಿ 228 ಕೆಜಿ ಚಿನ್ನ ನಾಪತ್ತೆಯಾಗಿದೆ ಎಂದು ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ತಿಳಿಸಿದ್ದಾರೆ.
ಉತ್ತರಾಖಂಡದ ಗರ್ವಾಲ್ ಹಿಮಾಲಯ ಶ್ರೇಣಿಯಲ್ಲಿರುವ ಶಿವನ ಹನ್ನೆರಡು ಜ್ಯೋತಿರ್ಲಿಂಗಗಳಲ್ಲಿ ಒಂದಾದ ಕೇದಾರನಾಥ್ ದೇವಾಲಯವು ವಿಶ್ವ ಪ್ರಸಿದ್ಧಿ ಪಡೆದಿದೆ.
ಈ ದೇವಾಲಯದಲ್ಲಿ 228 ಕೆಜಿ ಚಿನ್ನ ನಾಪತ್ತೆಯಾಗಿದ್ದು, ಈ ಬಗ್ಗೆ ಜ್ಯೋತಿರ್ಮಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಮಾಹಿತಿ ನೀಡಿದ್ದಾರೆ.
ಕೇದಾರನಾಥದಲ್ಲಿ ಚಿನ್ನದ ಹಗರಣ ನಡೆದಿದೆ. ಆ ವಿಚಾರದ ಬಗ್ಗೆ ಏಕೆ ಚಕಾರ ಎತ್ತುತ್ತಿಲ್ಲ ಎಂದು ಪ್ರಶ್ನೆ ಮಾಡಿದರು. ಅಲ್ಲಿ ಹಗರಣ ಮಾಡಿ ಈಗ ದೆಹಲಿಯಲ್ಲಿ ಕೇದಾರನಾಥ ನಿರ್ಮಾಣವಾಗಲಿದೆಯೇ ಎಂದ ಅವರು, ಅಲ್ಲೂ ಕೂಡ ಮತ್ತೊಂದು ಹಗರಣ ನಡೆಯಲಿದೆ. ಚಿನ್ನ ಕಳುವಾಗಿರುವ ಬಗ್ಗೆ ಯಾವುದೇ ವಿಚಾರಣೆ ನಡೆಸಿಲ್ಲ. ಈಗ ಇದಕ್ಕೆ ಯಾರು ಹೊಣೆ ಎಂದು ಪ್ರಶ್ನಿಸಿದ್ದಾರೆ.
ಹನೂರು: ತಾಲ್ಲೂಕಿನಾದ್ಯಂತ ತೀವ್ರ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ಬರ ಅಧ್ಯಯನ ತಂಡವು ಎರಡನೇ ದಿನವಾದ ಇಂದು ಹನೂರು…
ಯಳಂದೂರು: ತಾಲ್ಲೂಕಿನ ಕೆಸ್ತೂರು ಗ್ರಾಮದಲ್ಲಿ ರಾತ್ರಿ ಸುರಿದ ಬಿರುಗಾಳಿ ಸಹಿತ ಭಾರಿ ಮಳೆಗೆ ಕಟಾವಿಗೆ ಬಂದಿದ್ದ ಬಾಳೆ ಬೆಳೆ ಸಂಪೂರ್ಣ…
ಮಂಜು ಕೋಟೆ ಕೋಟೆ: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಅಳವಡಿಕೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಾಡಂಚಿನಲ್ಲಿ ಕಾಡು ಪ್ರಾಣಿಗಳು…
ಮುಂದಿನ ಭಾನುವಾರದಿಂದ ನವರಾತ್ರಿ ಆರಂಭ. ಐತಿಹಾಸಿಕ ಮೈಸೂರು ದಸರಾ ಮಹೋತ್ಸವಕ್ಕೆ ಚಾಲನೆ. ವಿಶ್ವವಿಖ್ಯಾತ ಮೈಸೂರು ದಸರಾ ಉತ್ಸವದಲ್ಲಿ ಈ ಬಾರಿ…
ವಸಂತಕುಮಾರ್ ಮೈಸೂರು ಮಠ ಮೈಸೂರಿನ ಸ್ವಚ್ಛತೆ ಜವಾಬ್ದಾರಿ ಪೌರಕಾರ್ಮಿಕರ ಹೆಗಲ ಮೇಲಿದೆ ಇದು ನಮ್ಮ ಕಸ, ಇದರ ನಿರ್ವಹಣೆ ನಮ್ಮ…
ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಪ್ರಯೋಗಕೆ ಸಜ್ಜಾಗುತ್ತಿರುವ ರಾಜಕೀಯ ಪಕ್ಷಗಳು ಕರ್ನಾಟಕದ ರಾಜಕಾರಣ ಎಷ್ಟು ಆತಂಕದ ಮಟ್ಟಕ್ಕೆ…