narrendra modi
ನವದೆಹಲಿ: ದೇಶಾದ್ಯಂತ ಇಂದು 26ನೇ ವರ್ಷದ ಕಾರ್ಗಿಲ್ ವಿಜಯ್ ದಿವಸ್ ಆಚರಣೆ ಹಿನ್ನೆಲೆಯಲ್ಲಿ ಹುತಾತ್ಮ ಯೋಧರನ್ನು ಸ್ಮರಿಸಿ ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಕಾರ್ಗಿಲ್ ವಿಜಯದ್ ದಿವಸ್ ಸಂದರ್ಭದಲ್ಲಿ ದೇಶವಾಸಿಗಳಿಗೆ ಅನೇಕ ಶುಭಾಶಯಗಳು.
ಈ ಸಂದರ್ಭವು ದೇಶದ ಸ್ವಾಭಿಮಾನವನ್ನು ರಕ್ಷಿಸಲು ತಮ್ಮ ಪ್ರಾಣವನ್ನೇ ಮುಡಿಪಾಗಿಟ್ಟ ಭಾರತ ಮಾತೆಯ ಆ ಧೈರ್ಯಶಾಲಿ ಪುತ್ರರ ಅಪ್ರತಿಮ ಧೈರ್ಯ ಮತ್ತು ಶೌರ್ಯವನ್ನು ನೆನಪಿಸುತ್ತದೆ. ಮಾತೃಭೂಮಿಗಾಗಿ ಪ್ರಾಣ ನೀಡುವ ಅವರ ಉತ್ಸಾಹವು ಪ್ರತಿ ಪೀಳಿಗೆಗೆ ಸ್ಪೂರ್ತಿ ನೀಡುತ್ತದೆ. ಜೈ ಎಂದು ಹಿಂದೆ ಬರೆದುಕೊಂಡಿದ್ದಾರೆ.
ಮೈಸೂರು: ಕರ್ನಾಟಕ ರಾಜಕೀಯದಲ್ಲಿ ಇದೀಗ ಸ್ಟಿಂಗ್ ಆಪರೇಷನ್ ವಿಚಾರ ಭಾರೀ ಚರ್ಚೆಗೆ ಗ್ರಾಸವಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬ್ಲ್ಯಾಕ್‌ಮೇಲ್ ಮಾಡುವ…
ನವದೆಹಲಿ: ಇರಾನ್ ಸಂಸತ್ ಸ್ಪೀಕರ್ ಮೊಹಮ್ಮದ್ ಬಾಘೇರ್ ಘಾಲಿಬಾಫ್ ಅವರು ಭಾರತಕ್ಕೆ ಭೇಟಿ ನೀಡಲಿದ್ದಾರೆ. ಅಕ್ಟೋಬರ್ 26 ಮತ್ತು 27ರಂದು…
ಬೆಂಗಳೂರು: ರಾಜ್ಯದಲ್ಲಿ ಅಂತರ್ಜಲದ ಬಳಕೆ ಶೇಕಡಾ 70ರಷ್ಟಾಗಿದ್ದು, ಅಂತರ್ಜಲ ಮಟ್ಟ ಮತ್ತಷ್ಟು ಕುಸಿಯುವ ಆತಂಕ ಎದುರಾಗಿದೆ. ಕುಡಿಯುವ ನೀರು, ಕೃಷಿ…
ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಚುರುಕುಗೊಂಡಿದ್ದು, ಕೃಷಿ ಚಟುವಟಿಕೆಗಳಿಗೆ ಮಳೆ ಮತ್ತೊಮ್ಮೆ ಮಹತ್ವ ಪಡೆದುಕೊಂಡಿದೆ. ಹಿಂಗಾರು ಬೆಳೆಗಳ ಬಿತ್ತನೆಗೆ ಸಿದ್ಧತೆ ನಡೆಸುತ್ತಿರುವ…
ಲಾಸಾ: ನೇಪಾಳ–ಟಿಬೆಟ್ ಗಡಿಯಲ್ಲಿ ಸಂಭವಿಸಿದ್ದ ಭೀಕರ ಪ್ರವಾಹದ ನೆನಪು ಮಾಸುವ ಮುನ್ನವೇ ಟಿಬೆಟ್‌ನಲ್ಲಿ ಮತ್ತೊಂದು ನೈಸರ್ಗಿಕ ವಿಕೋಪ ಸಂಭವಿಸಿದೆ. ಅಕ್ಟೋಬರ್…