ನವದೆಹಲಿ: ಲೋಕಸಭೆ ಮತ್ತು ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲಾತಿ ನೀಡುವ ಭರವಸೆಯನ್ನು ಈಡೇರಿಸಲು ಕೇಂದ್ರ ಸರ್ಕಾರ ಬದ್ಧವಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
‘ಎಕ್ಸ್’ನಲ್ಲಿ ಹಂಚಿಕೊಂಡ ವಿಡಿಯೋದಲ್ಲಿ ಮಾತನಾಡಿದ ಅವರು, ಮಹಿಳಾ ಮೀಸಲಾತಿಗಾಗಿ ದಶಕಗಳಿಂದ ಹೋರಾಟ ನಡೆಯುತ್ತಿದೆ. ಆ ಹೋರಾಟದಲ್ಲಿ ನಾನೂ ಭಾಗಿಯಾಗಿದ್ದೆ ಎಂದಿದ್ದಾರೆ. ಮಹಿಳೆಯರಿಗೆ ಅವರ ಹಕ್ಕು ದೊರಕಿಸುವ ದಾರಿಯಲ್ಲಿರುವ ಅಡೆತಡೆಗಳನ್ನು ನಿವಾರಿಸುವುದಾಗಿಯೂ ಮೋದಿ ಹೇಳಿದ್ದಾರೆ.
ನವದೆಹಲಿ: ಕ್ಷೇತ್ರ ಪುನರ್ವಿಂಗಡಣೆ ಮಸೂದೆಗೆ ಡಿಎಂಕೆ ಬೆಂಬಲ ಘೋಷಿಸಿದೆ. ಮುಂದಿನ ವಾರ ಸಂಸತ್ತಿನಲ್ಲಿ ಈ ಮಸೂದೆಯನ್ನು ಮಂಡಿಸಲು ಕೇಂದ್ರ ಸರ್ಕಾರ ಸಿದ್ಧತೆ…
ಇಂದಿನ ದುಬಾರಿ ಕಾಲದಲ್ಲಿ ಲಕ್ಷಾಂತರ ರೂಪಾಯಿ ಖರ್ಚು ಮಾಡಿ ವೈಭವದ ಮದುವೆಗಳನ್ನು ನಡೆಸಬೇಕೆ ಎಂಬ ಪ್ರಶ್ನೆ ಏಳುತ್ತದೆ. ಮದುವೆ ಹೇಗೆ…
ಮೈಸೂರಿನ ಹೃದಯಭಾಗದಲ್ಲಿ ಇರುವ ಮಹಾರಾಜ ಕಾಲೇಜು ಮೈದಾನ ಲಕ್ಷಾಂತರ ಜನರು ಸೇರುವ ದೊಡ್ಡ ದೊಡ್ಡ ಕಾರ್ಯಕ್ರಮಗಳಿಗೆ ಸೂಕ್ತವಲ್ಲ. ಗುರುವಾರ ನಡೆದ…
ಸರಗೂರು ತಾಲ್ಲೂಕು ಕಚೇರಿಗೆ ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗೆ ಸಾಕಷ್ಟು ಜನರು ಬರುತ್ತಾರೆ. ಅವರಲ್ಲಿ ಹಿರಿಯರು, ಹೆಂಗಸರು, ವಿದ್ಯಾರ್ಥಿಗಳೂ ಇರುತ್ತಾರೆ.…
ಮೈಸೂರಿನ ಮಹಾರಾಜ ಕಾಲೇಜು ಮೈದಾನದಲ್ಲಿ ಗುರುವಾರ ನಡೆದ ಸಂವಿಧಾನ ದಿನಾಚರಣೆ ಸರ್ಕಾರದ ವತಿಯಿಂದ ನಡೆದ ಕಾರ್ಯಕ್ರಮ. ಹಾಗಿರುವಾಗ ಎಲ್ಲ ಪಕ್ಷಗಳ…
ನವೀನ್ ಡಿಸೋಜ ರಾಷ್ಟ್ರೀಯ ಅಸಾಂಕ್ರಾಮಿಕ ರೋಗಗಳ ಪತ್ತೆ ಮತ್ತು ನಿಯಂತ್ರಣ ಕಾರ್ಯಕ್ರಮದಡಿ ರೋಗ ಪತ್ತೆ-ಚಿಕಿತ್ಸೆಗೆ ವಿಶೇಷ ಗಮನ ಮಡಿಕೇರಿ: ಬದಲಾಗುತ್ತಿರುವ…