ಚೆನ್ನೈ: ಇಲ್ಲಿನ ಮರೀನಾ ಬೀಚ್‌ನಲ್ಲಿ ಆಯೋಜಿಸಿದ್ದ ಭಾರತೀಯ ವಾಯುಪಡೆಯ ಏರ್‌ಶೋ ಕಾರ್ಯಕ್ರಮ ವೀಕ್ಷಿಸಲು ಲಕ್ಷಾಂತರ ಜನ ಜಮಾಯಿಸಿದ್ದ ವೇಳೆ ಕಾಲ್ತುಳಿತ ಉಂಟಾಗಿದ್ದು ನಾಲ್ವರು ಸಾವನ್ನಪ್ಪಿದ್ದಾರೆ.
ಇನ್ನು ನಾಲ್ವರ ಸಾವಿಗೆ ಹೀಟ್ ಸ್ಟ್ರೋಕ್ ಕಾರಣ ಎಂದು ವೈದ್ಯರು ತಿಳಿಸಿದ್ದು, ಘಟನೆಯಲ್ಲಿ ಇನ್ನೂರಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ ಎಂದು ತಿಳಿದುಬಂದಿದೆ. ಅಸ್ವಸ್ಥಗೊಂಡ ಪ್ರೇಕ್ಷಕರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಈ ಪೈಕಿ 20 ಜನರ ಸ್ಥಿತಿ ಗಂಭೀರವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗ್ಗೆ 11 ಗಂಟೆಗೆ ಆರಂಭವಾಗಿದ್ದ ಏರ್ ಶೋ ವೀಕ್ಷಿಸಲು ಬರೋಬ್ಬರಿ 5 ಲಕ್ಷ ಜನರು ಜಮಾಯಿಸಿದ್ದರು ಎನ್ನಲಾಗಿದ್ದು, ಬಿಸಿಲ ಝಳಕ್ಕೆ ನಾಲ್ವರು ಅಸುನೀಗಿದ್ದಾರೆ.
ಮೈಸೂರು: ನಾಡಹಬ್ಬ ದಸರಾ ಮಹೋತ್ಸವದ ಅಂಗವಾಗಿ ನಡೆಯಲಿರುವ ಕಾರ್ಯಕ್ರಮಗಳನ್ನು ಜನರಿಗೆ ತಿಳಿಸಲು ಹಾಗೂ ಪ್ರವಾಸಿಗರಿಗೆ ಉಪಯುಕ್ತವಾದ ಮಾಹಿತಿ ಕೊಡಲು ದಸರಾ-೨೦೨೬ರ…
ನವದೆಹಲಿ: ತಮಿಳುನಾಡಿಗೆ ಕಾವೇರಿ ನೀರು ಹರಿಸುವ ವಿಚಾರ ಮತ್ತೆ ಮುನ್ನೆಲೆಗೆ ಬಂದಿದೆ. 6 ಸಾವಿರ ಕ್ಯೂಸೆಕ್ ನೀರನ್ನು 3 ಸಾವಿರ…
ಹುಬ್ಬಳ್ಳಿ: ಸೆಪ್ಟೆಂಬರ್ 18ರಿಂದ ಕೇಂದ್ರ ಗೃಹ ಸಚಿವ ಅಮಿತ್ ಶಾ ರಾಜ್ಯದಲ್ಲಿ 2 ದಿನಗಳ ಪ್ರವಾಸ ಕೈಗೊಳ್ಳಲಿದ್ದಾರೆ. ಸೆಪ್ಟೆಂಬರ್ 18ರ…
ಮಹಾದೇಶ್. ಎಂ ಗೌಡ ಹನೂರು: ತಾಲ್ಲೂಕಿನ ಮಂಗಲ ಗ್ರಾಮದ ಹುಲುಸುಗುಡ್ಡೆ ಬಳಿ ಇರುವ ಐತಿಹಾಸಿಕ ರಾಮನಗುಡ್ಡ ಕೆರೆ ಸಂಪೂರ್ಣ ಭರ್ತಿಯಾಗಿ…
ಕೊನೆಗೊಳ್ಳಲಿ ಸಂಘರ್ಷ! ಯುದ್ಧವನು ಕೊನೆಗಾಣಿಸಲು ರಾಜತಾಂತ್ರಿಕ ಮಾತುಕತೆಯೇ ಉತ್ತಮವೆಂಬ ಭಾರತದ ನಿಲುವಿಗೆ ಬ್ರಿಕ್ಸ್ ನಾಯಕರು ಒಕ್ಕೊರಲಿನಿಂದ ಒಪ್ಪಿರುವುದು ಸ್ವಾಗತಾರ್ಹ! ಇದಲ್ಲವೇ…
ಮೈಸೂರಿನ ನೈಋತ್ಯ ರೈಲ್ವೆಗೆ ಸೇರಿರುವ ಅಶೋಕ ಪುರಂ ರೈಲು ನಿಲ್ದಾಣದಲ್ಲಿ ಪ್ಲಾಟ್ ಫಾರಂ ೬ರ ಕಡೆ ರೈಲು ಪ್ರಯಾಣಿಕರಿಗೆ ಅನುಕೂಲವಾಗಲೆಂದು…