ವೆನಿಜುವೆಲಾ: ಇಲ್ಲಿನ ರಾಜಧಾನಿ ಕ್ಯಾರಕಾಸ್‌ನಲ್ಲಿ ಅಮೇರಿಕಾ ನಡೆಸಿದ ವಾಯುದಾಳಿಯಲ್ಲಿ ಕನಿಷ್ಠ 40 ಜನರು ಸಾವನ್ನಪ್ಪಿದ್ದಾರೆ ಎಂದು ವೆನಿಜುವೆಲಾ ಅಧಿಕಾರಿಗಳು ತಿಳಿಸಿದ್ದಾರೆ.
ಶನಿವಾರ ಮುಂಜಾನೆ ನಡೆದ ದೊಡ್ಡ ಪ್ರಮಾಣದ ಯುಎಸ್ ಮಿಲಿಟರಿ ದಾಳಿಯಲ್ಲಿ ನಾಗರಿಕರು ಹಾಗೂ ಸೈನಿಕರು ಸೇರಿದಂತೆ ಕನಿಷ್ಠ 40 ಮಂದಿ ಸಾವನ್ನಪ್ಪಿದ್ದಾರೆ.
ಬಳಿಕ ಶುಕ್ರವಾರ ತಡರಾತ್ರಿ ವೆನಿಜುವೆಲಾ ರಾಜಧಾನಿ ಕ್ಯಾರಕಾಸ್ ಮೇಲೆ ದಾಳಿ ನಡೆಸಿದ ಅಮೇರಿಕಾವು ವೆನಿಜುವೆಲಾ ಅಧ್ಯಕ್ಷ ನಿಕೋಲಸ್ ಮಡೂರೊ ಹಾಗೂ ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ಬಂಧಿಸಿದೆ.
ವೆನಿಜುವೆಲಾ ಅಧ್ಯಕ್ಷ ನಿಕೋಲಸ್ ಮಡೂರೊ ಹಾಗೂ ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ಸೆರೆ ಹಿಡಿದು ದೇಶದಿಂದ ಹೊರಗೆ ಹಾಕಿದ್ದೇವೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ.
ಬೆಂಗಳೂರು: ರಾಜ್ಯದಲ್ಲಿ ಸಿಎಂ ಕುರ್ಚಿ ಕಿತ್ತಾಟ, ನಾಯಕತ್ವ ಬದಲಾವಣೆ ವಿಚಾರ ತಣ್ಣಗಾಗಿರುವ ಬೆನ್ನಲ್ಲೇ ಇಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಎಐಸಿಸಿ…
ಬೆಂಗಳೂರು: ಬಿಗ್‌ಬಾಸ್-12 ರಿಯಾಲಿಟಿ ಶೋನಲ್ಲಿ ರಣಹದ್ದುಗಳ ಬಗ್ಗೆ ನಟ ಕಿಚ್ಚ ಸುದೀಪ್ ಆಕ್ಷೇಪಾರ್ಹ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಲಾಗಿದ್ದು, ಈ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರಕ್ಕೆ ಚುನಾವಣೆ ಮುಹೂರ್ತ ಫಿಕ್ಸ್ ಆಗಿದ್ದು, ಜೂನ್.30ರೊಳಗೆ ಜಿಬಿಎ ವ್ಯಾಪ್ತಿಯಲ್ಲಿರುವ 5 ಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ…
ಮೈಸೂರು: ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ಮಹಿಳೆ ಮೇಲೆ ನಡೆದ ದೌರ್ಜನ್ಯವನ್ನು ಖಂಡಿಸಿ ಮೈಸೂರು ಜಿಲ್ಲಾ ಬಿಜೆಪಿ ಘಟಕದ ಕಾರ್ಯಕರ್ತರು ಪ್ರತಿಭಟನೆ ನಡೆಸಲಾಯಿತು.…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ತಾಲ್ಲೂಕಿನ ಪ್ರಸಿದ್ದ ಪ್ರೇಕ್ಷಣಿಯ ಕ್ಷೇತ್ರ ಹಾಗೂ ಹಿಮವದ್ ಗೋಪಾಲಸ್ವಾಮಿ ನೆಲೆಸಿರುವ ಕ್ಷೇತ್ರವಾದ ಹಿಮವದ್ ಗೋಪಾಲಸ್ವಾಮಿ ಬೆಟ್ಟದ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಮನೆಯೂಟ ಪೂರೈಕೆ ವಿಚಾರದಲ್ಲಿ ಕೋರ್ಟ್ ತನ್ನ ಆದೇಶ…