ಪಾಕಿಸ್ತಾನ : ಮಂಗಳವಾರ ೫.೫ ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ (ಜಿಎಫ್ಜೆಡ್) ತಿಳಿಸಿದೆ.
ಜರ್ಮನ್ ರಿಸರ್ಚ್ ಸೆಂಟರ್ ಫಾರ್ ಜಿಯೋಸೈನ್ಸ್ ಮಾಹಿತಿ ಪ್ರಕಾರ ಭೂಕಂಪನವು 10 ಕಿ.ಮೀ (6.21 ಮೈಲಿ) ಆಳದಲ್ಲಿತ್ತು ಎಂದು ತಿಳಿಸಿದೆ.
ಪಾಕಿಸ್ತಾನದ ಬಲೂಚಿಸ್ತಾನ ಪ್ರಾಂತ್ಯದಲ್ಲಿ ಮಂಗಳವಾರ 5.4 ತೀವ್ರತೆಯ ಮಧ್ಯಮ ಭೂಕಂಪ ಸಂಭವಿಸಿದ್ದು, ಯಾವುದೇ ಸಾವುನೋವುಗಳ ಬಗ್ಗೆ ತಕ್ಷಣದ ವರದಿಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಭೂಕಂಪದ ಕೇಂದ್ರ ಬಿಂದು ಕ್ವೆಟ್ಟಾದಿಂದ ವಾಯುವ್ಯಕ್ಕೆ 150 ಕಿಲೋಮೀಟರ್ ದೂರದಲ್ಲಿ 35 ಕಿ.ಮೀ ಆಳದಲ್ಲಿತ್ತು ಎಂದು ಹವಾಮಾನ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜಧಾನಿ ಕ್ವೆಟ್ಟಾ, ನೊಶ್ಕಿ, ಚಾಗಿ, ಚಮನ್, ಕಿಲ್ಲಾ ಅಬ್ದುಲ್ಲಾ, ದಲ್ಬಾದಿನ್, ಪಿಶಿನ್ ಮತ್ತು ಪ್ರಾಂತ್ಯದ ಇತರ ಕೆಲವು ಪ್ರದೇಶಗಳಲ್ಲಿ ಭೂಕಂಪನದ ಅನುಭವವಾಗಿದೆ.
ಪಾಕಿಸ್ತಾನ-ಇರಾನ್ ಗಡಿ ಪ್ರದೇಶಗಳಲ್ಲಿಯೂ ಭೂಕಂಪನದ ಅನುಭವವಾಗಿದೆ ಮತ್ತು ದಾಖಲಿಸಲಾಗಿದೆ ಎಂದು ಪಾಕಿಸ್ತಾನ ಹವಾಮಾನ ಕಚೇರಿ ತಿಳಿಸಿದೆ.
ಮೈಸೂರು: ರಾಜ್ಯದಲ್ಲಿ ಮೈಸೂರು ಮುಡಾ ಪ್ರಕರಣ ಭಾರೀ ಸದ್ದು ಮಾಡುತ್ತಿದ್ದು, ಇಂದು ತನಿಖೆಯ ಭಾಗವಾಗಿ ನಿವೃತ್ತ ನ್ಯಾಯಮೂರ್ತಿ ದೇಸಾಯಿ ಅವರು…
ಪುಣೆ: ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನವನ್ನೇ ಓದಿಲ್ಲ. ಈ ಬಗ್ಗೆ ನನಗೆ ಗ್ಯಾರಂಟಿಯಿದೆ ಎಂದು ಲೋಕಸಭೆ ವಿರೋಧ ಪಕ್ಷದ…
ಮೈಸೂರು: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿರುವ ಉದ್ಬೂರು ಹಾಡಿ ಹಾಗೂ ಕೆರೆಹಾಡಿಗೆ ಸಿಎಂ ಸಿದ್ದರಾಮಯ್ಯ ಅವರಿಂದು ಭೇಟಿ ನೀಡಿ, ಆದಿವಾಸಿಗಳ…
ಬೆಂಗಳೂರು: ರಾಜ್ಯದಲ್ಲಿ ಈ ಬಾರಿ ಮಳೆ ನಿಲ್ಲುವ ಮುನ್ಸೂಚನೆ ಕಾಣುತ್ತಿಲ್ಲ. ಕಳೆದ ಕೆಲ ದಿನಗಳಿಂದ ಕೊಂಚ ಬಿಡುವು ಕೊಟ್ಟಿದ್ದ ವರುಣ…
ಬೆಂಗಳೂರು: ಕರ್ನಾಟಕದಿಂದ ಶಬರಿಮಲೆ ಯಾತ್ರೆಗೆ ತೆರಳುವವರಿಗೆ ಕೆಎಸ್ಆರ್ಟಿಸಿ ಸಿಹಿ ಸುದ್ದಿ ನೀಡಿದ್ದು, ಇದೇ ಮೊದಲ ಬಾರಿಗೆ ಬೆಂಗಳೂರಿನಿಂದ ವೋಲ್ವೋ ಬಸ್…
ಮುಂಬೈ: ರಾಜ್ಯದ ಅಭಿವೃದ್ಧಿಯನ್ನು ಕುಂಠಿತಗೊಳಿಸುವಲ್ಲಿ ಕಾಂಗ್ರೆಸ್ ಮುಂದಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಾಗ್ದಾಳಿ ನಡೆಸಿದ್ದಾರೆ. ಮಹಾರಾಷ್ಟ್ರದ ಚಂದ್ರಾಪುರ ಜಿಲ್ಲೆಯಲ್ಲಿ…