ಲಕ್ನೋ: ಜೂನ್.21ರಂದು ನಡೆಯಲಿರುವ ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ಅವರು, ನೀಟ್-ಯುಜಿ ಮರುಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿಗಳ ಬಸ್ ಪ್ರಯಾಣದ ದರದಲ್ಲಿ ಶೇ.50ರಷ್ಟು ರಿಯಾಯಿತಿ ನೀಡುವುದಾಗಿ ತಿಳಿಸಿದರು.




