ದೇಶ- ವಿದೇಶ

ಸೈಬರ್‌ ವಂಚನೆ ತಡೆಗೆ 6.69 ಲಕ್ಷ ಸಿಮ್‌ ಬ್ಲಾಕ್

ಹೊಸದಿಲ್ಲಿ: ದೇಶಾದ್ಯಂತ ಸೈಬರ್‌ ಅಪರಾಧಗಳಲ್ಲಿ ಭಾಗಿಯಾಗಿದ್ದ ಸುಮಾರು 6.69 ಲಕ್ಷ ಸಿಮ್‌ಕಾರ್ಡ್‌ ಗಳನ್ನು ಮತ್ತು 1.32 ಲಕ್ಷ ಐಎಮ್‌ಐಎಗಳನ್ನು ನಿರ್ಬಂಧಿಸಿರುವುದಾಗಿ ಗೃಹ ಖಾತೆ ಸಹಾಯಕ ಸಚಿವ ಬಂಡಿ ಸಂಜಯ್‌ ಕುಮಾರ್‌ ರಾಜ್ಯಸಭೆಯಲ್ಲಿ ಪ್ರಶ್ನೆಯೊಂದಕ್ಕೆ ಲಿಖಿತ ರೂಪದಲ್ಲಿ ಉತ್ತರಿಸಿದ್ದಾರೆ.

ಭಾರತೀಯ ಮೊಬೈಲ್‌ ಸಂಖ್ಯೆಗಳನ್ನು ಬಳಸಿ ಅಂತಾರಾಷ್ಟ್ರೀಯ ಸೈಬರ್‌ ಕಳ್ಳರು ಜನರಿಗೆ ನಕಲಿ ಕರೆ ಮಾಡುತ್ತಿದ್ದಾರೆ.
ಆದರೆ, ಅಂತಹ ಸಂಖ್ಯೆಗಳನ್ನು ನಿರ್ಬಂಧಿಸಲು ಸರ್ಕಾರ ಹಾಗೂ ಟೆಲಿಕಾಂ ಕಂಪೆನಿಗಳು ಸೂಕ್ತ ವ್ಯವಸ್ಥೆ ನಿರ್ಮಿಸಿವೆ. 2024ರ ನವೆಂಬರ್ 15 ರವರೆಗೆ ಪೊಲೀಸರ ವರದಿಯನುಸಾರ ಒಟ್ಟು 6.69 ಲಕ್ಷ ಸಿಮ್‌ ನಿರ್ಬಂಧಿಸಲಾಗಿದೆ’ ಎಂದು ಅವರು ಹೇಳಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೇಂದ್ರ ಸರ್ಕಾರ, ಇಂಡಿಗೋ ವಿರುದ್ಧ ಹೈಕೋರ್ಟ್‌ ಆಕ್ರೋಶ

ನವದೆಹಲಿ: ಇಂಡಿಗೋ ವಿಮಾನಯಾನ ಸಂಸ್ಥೆಯಲ್ಲಿನ ಅವ್ಯವಸ್ಥೆಯಿಂದಾಗಿ ನೂರಾರು ವಿಮಾನಗಳು ರದ್ದಾಗಿದ್ದಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್‌ ಇಂದು ಕೇಂದ್ರ ಸರ್ಕಾರವನ್ನು ತರಾಟೆಗೆ…

25 mins ago

ಸಕ್ಕರೆನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಅವಿವಾಹಿತ ಯುವಕರ ವಿಚಿತ್ರ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಪಂಚಾಯಿತಿ ವತಿಯಿಂದ ನಮಗೆ ಮಠ ಕಟ್ಟಿಸಿಕೊಡುವಂತೆ…

1 hour ago

ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ

ಚಿತ್ರದುರ್ಗ: ಚಿತ್ರದುರ್ಗದಲ್ಲಿ ರೇಣುಕಾಸ್ವಾಮಿ ಸಮಾಧಿ ನಾಮಫಲಕ ಧ್ವಂಸ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಲೇಔಟ್‌ ನಿರ್ಮಾಣ ಮಾಡುವ ವೇಳೆ ರೇಣುಕಾಸ್ವಾಮಿ…

1 hour ago

ರಾಜ್ಯದಲ್ಲಿ ಇನ್ಮುಂದೆ ದ್ವೇಷ ಭಾಷಣ ಮಾಡಿದ್ರೆ 5000 ದಂಡ, 3 ವರ್ಷ ಜೈಲು ಶಿಕ್ಷೆ

ಬೆಂಗಳೂರು: ರಾಜ್ಯದಲ್ಲಿ ದ್ವೇಷ ಭಾಷಣ ಮಾಡಿದರೆ 3 ವರ್ಷ ಜೈಲು ಶಿಕ್ಷೆ ಫಿಕ್ಸ್‌ ಆಗಿದೆ. ವಿಧಾನಸಭೆಯಲ್ಲಿ ಇಂದು ಮಸೂದೆ ಮಂಡನೆ…

2 hours ago

ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮೇಜರ್‌ ಟ್ವಿಸ್ಟ್‌

ಮಂಗಳೂರು: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿರುವುದಾಗಿ ಚಿನ್ನಯ್ಯ ಆರೋಪಿಸಿದ್ದ ಹಿನ್ನೆಲೆಯಲ್ಲಿ ಎಸ್‌ಐಟಿ ತನಿಖೆ ವೇಳೆ ಸ್ಪೋಟಕ ಮಾಹಿತಿ ಬಯಲಾಗಿದೆ. ಹಣದ…

2 hours ago

ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಬೆಳಗಾವಿ: ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿಯಲ್ಲಿ ಚರ್ಚೆಯೇ ಆಗಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ನೀಡಿದರು. ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು…

3 hours ago