ಹನೋಯ್ (ವಿಯೇಟ್ನಾಂ): ವಿಶ್ವದ ಅತಿ ದೊಡ್ಡ ಬ್ರಾಂಡೆಡ್ ಶೂ ತಯಾರಕ ಕಂಪನಿ ತೈವಾನ್ ಮೂಲದ ‘ಪೌ ಚೆನ್ ಕಾರ್ಪೊರೇಶನ್‘ 6000 ನೌಕರರನ್ನು ವಜಾ ಮಾಡಲು ನಿರ್ಧರಿಸಿದೆ. ಕಂಪನಿಯ ಪೌಯನ್ ವಿಯೇಟ್ನಾಂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿರುವರರ ಪೈಕಿ 3,000 ಮಂದಿಯನ್ನು ಈ ತಿಂಗಳಿನಲ್ಲಿ ವಜಾ ಮಾಡಲು ಮುಂದಾಗಿದೆ. ಜತೆಗೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ 3,000 ನೌಕರರ ಗುತ್ತಿಗೆ ನವೀಕರಣ ಮಾಡದೇ ಇರಲು ಕಂಪನಿ ನಿರ್ಧರಿಸಿದೆ
ಪೌಯನ್ ವಿಯೇಟ್ನಾಂ ಫ್ಯಾಕ್ಟರಿಯು ನೈಕಿ, ಆಡಿಡಾಸ್ ಮುಂತಾದ ಪ್ರಖ್ಯಾತ ಕಂಪನಿಗಳಿಗೆ ವಸ್ತುಗಳನ್ನು ಸರಬರಾಜು ಮಾಡುತ್ತದೆ. ಕಾರ್ಖಾನೆಯಲ್ಲಿ 50,500 ಉದ್ಯೋಗಿಗಳು ಇದ್ದಾರೆ.
ಮೈಸೂರು : ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿ ಅಂತಹ ಸ್ಪರ್ಧಾತ್ಮಕ ಪರೀಕ್ಷೆಗಳು ಕಠಿಣ ಸವಾಲು. ಇದೊಂದು ಸುದೀರ್ಘ ಪಯಣ. ಹೀಗಾಗಿ ಒಂದೇ…
ಹೊಸದಿಲ್ಲಿ : ಕೃತಕ ಬುದ್ಧಿಮತ್ತೆಗೆ ಗುಲಾಮರಾಗಬೇಡಿ ಬದಲಿಗೆ ಅದನ್ನು ಸಾಮರ್ಥ್ಯವೃದ್ಧಿಗೆ ಬಳಸಿಕೊಳ್ಳಿ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ವಿದ್ಯಾರ್ಥಿ…
ನಾಪೋಕ್ಲು: ಸಮೀಪದ ಮದನಾಡು ಗ್ರಾಮದಲ್ಲಿ ಕಾಡಾನೆ ಹಿಂಡು ದಾಳಿ ಮಾಡಿದ ಪರಿಣಾಮ ಬೈಕ್ ಸವಾರ ತೀವ್ರವಾಗಿ ಗಾಯಗೊಂಡಿರುವ ಘಟನೆ ನಡೆದಿದೆ.…
ಹುಬ್ಬಳ್ಳಿ: ಖ್ಯಾತ ಗಾಯಕ ಸೋನು ನಿಗಮ್ ಅವರಿಂದು ಹುಬ್ಬಳ್ಳಿಯ ಸಿದ್ದಾರೂಢ ಮಠಕ್ಕೆ ಭೇಟಿ ನೀಡಿ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಿದರು.…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಸಮರ್ಪಕ ಕುಡಿಯುವ ನೀರು ಪೂರೈಸುವಂತೆ ಒತ್ತಾಯಿಸಿ ಮಾಟಳ್ಳಿ ಗ್ರಾಮ ಪಂಚಾಯಿತಿ…
ಟೊರೆಂಟೊ: ನೆಲಮಂಗಲ ತಾಲ್ಲೂಕಿನ ತ್ಯಾಮಗೊಂಡ್ಲು ಮೂಲದ ವ್ಯಕ್ತಿಯೊಬ್ಬನನ್ನು ಹತ್ಯೆಗೈದಿರುವ ಘಟನೆ ಕೆನಡಾದಲ್ಲಿ ನಡೆದಿದೆ. ಚಂದನ್‍ಕುಮಾರ್(37) ಹತ್ಯೆಯಾದ ವ್ಯಕ್ತಿ. ಕಳೆದ ಆರು…