ದೇಶ- ವಿದೇಶ

ಶೂ ಕಂಪೆನಿ ಪೌ ಚೆನ್‌ನಿಂದ 6 ಸಾವಿರ ನೌಕರರ ವಜಾ

ಹನೋಯ್‌ (ವಿಯೇಟ್ನಾಂ): ವಿಶ್ವದ ಅತಿ ದೊಡ್ಡ ಬ್ರಾಂಡೆಡ್ ಶೂ ತಯಾರಕ ಕಂಪನಿ ತೈವಾನ್ ಮೂಲದ ‘ಪೌ ಚೆನ್ ಕಾರ್ಪೊರೇಶನ್‌‘ 6000 ನೌಕರರನ್ನು ವಜಾ ಮಾಡಲು ನಿರ್ಧರಿಸಿದೆ. ಕಂಪನಿಯ ಪೌಯನ್ ವಿಯೇಟ್ನಾಂ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿರುವರರ ಪೈಕಿ 3,000 ಮಂದಿಯನ್ನು ಈ ತಿಂಗಳಿನಲ್ಲಿ ವಜಾ ಮಾಡಲು ಮುಂದಾಗಿದೆ. ಜತೆಗೆ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡುತ್ತಿರುವ 3,000 ನೌಕರರ ಗುತ್ತಿಗೆ ನವೀಕರಣ ಮಾಡದೇ ಇರಲು ಕಂಪನಿ ನಿರ್ಧರಿಸಿದೆ
ಪೌಯನ್ ವಿಯೇಟ್ನಾಂ ಫ್ಯಾಕ್ಟರಿಯು ನೈಕಿ, ಆಡಿಡಾಸ್ ಮುಂತಾದ ಪ್ರಖ್ಯಾತ ಕಂಪನಿಗಳಿಗೆ ವಸ್ತುಗಳನ್ನು ಸರಬರಾಜು ಮಾಡುತ್ತದೆ. ಕಾರ್ಖಾನೆಯಲ್ಲಿ 50,500 ಉದ್ಯೋಗಿಗಳು ಇದ್ದಾರೆ.

andolanait

Recent Posts

ತಿರುವಿನಲ್ಲಿ ಉರುಳಿಬಿದ್ದ ಲಾರಿ: ತಪ್ಪಿದ ಭಾರೀ ಅನಾಹುತ

ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…

6 hours ago

ದುಬಾರೆ ಆನೆ ಶಿಬಿರದಲ್ಲಿ19 ವರ್ಷದ ಗಂಡಾನೆ ಸಾವು

ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…

7 hours ago

ಪ್ರೀತಿಗೆ ನಿರಾಕರಣೆ: ಮೈಸೂರಿನಲ್ಲಿ ಬೆಚ್ಚಿಬೀಳಿಸಿದ ಒನ್‌ ಸೈಡ್‌ ಲವ್‌ ಕೃತ್ಯ

ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್‌ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…

9 hours ago

ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣ: ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಅಧ್ಯಕ್ಷ ಶಿವಕುಮಾರ್ ಅರೆಸ್ಟ್​!

ಮಂಡ್ಯ: ಮನ್​​ಮುಲ್​ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…

10 hours ago

ಭಾರೀ ಮಳೆಗೆ ರೈತರ ಬೆಳೆ ನಾಶ: ಲಕ್ಷಾಂತರ ರೂ. ನಷ್ಟ, ಮನೆ ಗೋಡೆ ಕುಸಿತ

ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…

11 hours ago

ಸ್ಕೂಲ್ ಬಸ್‌ ಹರಿದು ಒಂದೂವರೆ ವರ್ಷದ ಮಗು ಸಾವು

ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…

11 hours ago