ಲ್ಯಾನ್ಕೆಸ್ಟರ್: ಬ್ರೆಜಿಲ್ ಮಹಿಳೆಯೊಬ್ಬರು ಇತ್ತೀಚೆಗೆ 7.3 ಕೆ.ಜಿ ತೂಕದ, ಎರಡು ಅಡಿ ಉದ್ದದ ದೈತ್ಯ ಮಗುವೊಂದಕ್ಕೆ ಜನ್ಮ ನೀಡಿದ್ದಾರೆ. ಅಧಿಕ ತೂಕದ ದೈತ್ಯ ಶಿಶುಗಳನ್ನು ವ್ಯಾಕ್ರೋಸೋಮಿಯಾ ಶಿಶುಗಳು ಎಂದು ಹೇಳಲಾಗುತ್ತದೆ.
ಪಾರಿಂಟಿನ್ಸ್‌ನ ಪಾಡ್ರೆ ಕೊಲಂಬೊ ಆಸ್ಪತ್ರೆಯಲ್ಲಿ ಸಿಸೇರಿಯನ್ ಮೂಲಕ ಮಗುವಿಗೆ ಜನ್ಮ ನೀಡಿದ್ದು, ಆ್ಯಂಗರ್ಸನ್ ಸ್ಯಾಂಟೋಸ್ ಎಂದು ಹೆಸರಿಡಲಾಗಿದೆ. ವಿಶ್ವದಲ್ಲಿ ಇದಕ್ಕಿಂತ ತೂಕದ ಮಗು ಜನಿಸಿರುವ ಉದಾಹರಣೆ ಇದೆ. 1955ರಲ್ಲಿ ಇಟಲಿಯಲ್ಲಿ 10.2 ಕೆ.ಜಿ ತೂಕದ ಮಗು ಜನಿಸಿತ್ತು. ಜನನದ ಸಮಯದಲ್ಲಿ ಸಾಮಾನ್ಯವಾಗಿ ಗಂಡು ಮಗುವಿನ ತೂಕ 3.3 ಕೆ.ಜಿ ಮತ್ತು ಹೆಣ್ಣು ಮಗುವಿನ ತೂಕ 3.2 ಕೆ.ಜಿವರೆಗೆ ಇರುತ್ತದೆ ಎಂದು ಹೇಳಲಾಗುತ್ತದೆ.
ಅಧಿಸೂಚನೆ ಹೊರಡಿಸಿದ ಕೇಂದ್ರ ಸರ್ಕಾರ ಮೈಸೂರು : ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ತಂಬಾಕು ಬೆಳೆಗಾರರ ಸಮಸ್ಯೆಗಳು ಹಾಗೂ ಮಾರಾಟ…
ಮೈಸೂರು : ಮೈಸೂರು ಅರಮನೆ ಮಂಡಳಿ ವತಿಯಿಂದ ಕ್ರಿಸ್‌ಮಸ್ ಹಾಗೂ ಹೊಸವರ್ಷದ ಪ್ರಯುಕ್ತ 10 ದಿನಗಳ ‘ಅರಮನೆ ಫಲಪುಷ್ಪ ಪ್ರದರ್ಶನ’…
ಹಲಗೂರು : ಎತ್ತಿನ ಗಾಡಿ ತೆರಳುತ್ತಿದ್ದ ವೇಳೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಎತ್ತು ಸ್ಥಳದಲ್ಲೇ ಮೃತಪಟ್ಟ ಘಟನೆ…
ಹಲಗೂರು : ಇಲ್ಲಿಗೆ ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದ ವೇಳೆ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟಿರುವ ಘಟನೆ…
ಭಾರತೀನಗರ : ಇಲ್ಲಿಗೆ ಸಮೀಪದ ಕೆ.ಶೆಟ್ಟಹಳ್ಳಿ ಗ್ರಾಮದಲ್ಲಿ ಪೊಲೀಸರ ಭದ್ರತೆಯೊಂದಿಗೆ ಗ್ರಾಮದ ಪರಿಶಿಷ್ಟ ಜಾನಾಂಗದ ಮಹಿಳೆಯರು, ಪುರುಷರು ದೇವಾಲಯಗಳಿಗೆ ಪ್ರವೇಶಿಸಿದರು.…
ಮೈಸೂರು : ಅಕ್ರಮವಾಗಿ ವಿದ್ಯುತ್ ಸಂಪರ್ಕ ಪಡೆದಿರುವ ಸಂಬಂಧ ಯಶಸ್ವಿ ಕಾರ್ಯಾಚರಣೆ ನಡೆಸಿದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಚಾವಿಸನಿನಿ)…