Mysore
21
broken clouds

Social Media

ಸೋಮವಾರ, 13 ಜನವರಿ 2025
Light
Dark

7 ಭಾರತೀಯ ಯುಟ್ಯೂಬ್‌ ಚಾನೆಲ್‌ ನಿರ್ಬಂಧಿಸಿದ ಕೇಂದ್ರ

ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡುವುದಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ  ಐಟಿ ನಿಯಮಗಳಿಗೆ ವಿರುದ್ಧವಾಗಿರುವ 8 ಯುಟ್ಯೂಬ್‌ ಚಾನಲ್‌ಗಳನ್ನು ನಿರ್ಬಂಧಿಸಿದೆ.  ಐಟಿ ನಿಯಮಗಳು, 2021 ರ ಅಡಿಯಲ್ಲಿ 7 ಭಾರತೀಯ ಮತ್ತು 1 ಪಾಕಿಸ್ತಾನ ಮೂಲದ ಯುಟ್ಯೂಬ್‌ ಸುದ್ದಿ ಚಾನಲ್‌ಗಳನ್ನು ನಿರ್ಬಂಧಿಸಲಾಗಿದೆ

ನಿರ್ಬಂಧಿಸಲಾದ ಯೂಟ್ಯೂಬ್ ಚಾನೆಲ್‌ಗಳು 114 ಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಹೊಂದಿವೆ ಮತ್ತು 85 ಲಕ್ಷ 73 ಸಾವಿರ ಚಂದಾದಾರರು ಹೊಂದಿದೆ. ಯೂಟ್ಯೂಬ್‌ನಲ್ಲಿ ನಿರ್ಬಂಧಿಸಲಾದ ಚಾನೆಲ್‌ಗಳಿಂದ ನಕಲಿ ಭಾರತ-ವಿರೋಧಿ ವಿಷಯವನ್ನು ಹಣಗಳಿಸಲಾಗುತ್ತಿದೆ ಎಂದು ಹೇಳಿಲಾಗಿದೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ