ನವದೆಹಲಿ: ಭಾರತದ ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬಂಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬಂಧಿಸಿದ ತಪ್ಪು ಮಾಹಿತಿಯನ್ನು ಹರಡುವುದಕ್ಕಾಗಿ ಮಾಹಿತಿ ಮತ್ತು ಪ್ರಸಾರ ಸಚಿವಾಲಯವು ಈ ಐಟಿ ನಿಯಮಗಳಿಗೆ ವಿರುದ್ಧವಾಗಿರುವ 8 ಯುಟ್ಯೂಬ್ ಚಾನಲ್‌ಗಳನ್ನು ನಿರ್ಬಂಧಿಸಿದೆ. ಐಟಿ ನಿಯಮಗಳು, 2021 ರ ಅಡಿಯಲ್ಲಿ 7 ಭಾರತೀಯ ಮತ್ತು 1 ಪಾಕಿಸ್ತಾನ ಮೂಲದ ಯುಟ್ಯೂಬ್ ಸುದ್ದಿ ಚಾನಲ್‌ಗಳನ್ನು ನಿರ್ಬಂಧಿಸಲಾಗಿದೆ
ನಿರ್ಬಂಧಿಸಲಾದ ಯೂಟ್ಯೂಬ್ ಚಾನೆಲ್‌ಗಳು 114 ಕೋಟಿಗೂ ಹೆಚ್ಚು ವೀಕ್ಷಣೆಗಳನ್ನು ಹೊಂದಿವೆ ಮತ್ತು 85 ಲಕ್ಷ 73 ಸಾವಿರ ಚಂದಾದಾರರು ಹೊಂದಿದೆ. ಯೂಟ್ಯೂಬ್‌ನಲ್ಲಿ ನಿರ್ಬಂಧಿಸಲಾದ ಚಾನೆಲ್‌ಗಳಿಂದ ನಕಲಿ ಭಾರತ-ವಿರೋಧಿ ವಿಷಯವನ್ನು ಹಣಗಳಿಸಲಾಗುತ್ತಿದೆ ಎಂದು ಹೇಳಿಲಾಗಿದೆ.
ಸಿಗಲಿ ನ್ಯಾಯ! ಮರುಜೀವ ಬಂದಿದೆ ಹೊಸಬೆಳಕು ಮೂಡಿದೆ ಸುಪ್ರೀಂಕೋರ್ಟಿನ ಸೌಜನ್ಯಾ ಪ್ರಕರಣದ ಮರುತನಿಖೆಯ ಆದೇಶ! ಸಲಾಂ ಸುಪ್ರೀಂಗೆ! ನಡೆಯಲಿ ತನಿಖೆ…
ಇತ್ತೀಚೆಗೆ ಮೈಸೂರಿನ ಪ್ರತಿಷ್ಠಿತ ಖಾಸಗಿ ಶಿಕ್ಷಣ ಸಂಸ್ಥೆಯೊಂದರಲ್ಲಿ ನಡೆದ ಅಂತರ ಕಾಲೇಜು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಭಾಗವಹಿಸಿದ್ದೆ. ನಗರದ ಸರ್ಕಾರಿ ಹಾಗೂ…
ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ವ್ಯವಸ್ಥೆಯಲ್ಲಿನ ಲೋಪದೋಷಗಳನ್ನು…
ಡಾ. ಮಾನಸ ಎಸ್.ಡಿ. ವೈಯಕ್ತಿಕ ಆರೋಗ್ಯದ ಜೊತೆಗೆ ಸಾಮೂಹಿಕ ಆರೋಗ್ಯ ಹಾಗೂ ಪರಿಸರದ ಅರೋಗ್ಯವನ್ನೂ ಕಾಪಾಡುವುದು ಅಗತ್ಯ ಆರೋಗ್ಯವೆಂದರೆ ಕೇವಲ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು, ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು ಅಧಿಕಾರದ ಶಕ್ತಿಯಿಂದಲ್ಲ, ಆದರ್ಶದ ನಡವಳಿಕೆಯಿಂದ ಮುನ್ನಡೆಸುವುದೇ ನಿಜವಾದ ನಾಯಕತ ಕೆಲವೊಮ್ಮೆ…
ನವೀನ್ ಡಿಸೋಜ ೨,೪೫೯ ನಿರುದ್ಯೋಗಿ ಯುವಕ-ಯುವತಿಯರಿಂದ ನೋಂದಣಿ; ಶೇ.೮೮.೦೬ ಫಲಾನುಭವಿಗಳಿಗೆ ಡಿಬಿಟಿ ಮೂಲಕ ಹಣ ವರ್ಗಾವಣೆ ಮಡಿಕೇರಿ: ಉದ್ಯೋಗದ ನಿರೀಕ್ಷೆಯಲ್ಲಿರುವ…