ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಬಿಗ್ ಶಾಕ್ ಎದುರಾಗಿದ್ದು, ರಾಘವ್ ಚಡ್ಡಾ ಸೇರಿದಂತೆ ಏಳು ರಾಜ್ಯಸಭಾ ಸಂಸದರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.
ರಾಘವ್ ಚಡ್ಡಾ, ಅಶೋಕ್ ಮಿತ್ತಲ್, ಸಂದೀಪ್ ಪಾಠಕ್ ಸೇರಿದಂತೆ 7 ರಾಜ್ಯಸಭಾ ಸಂಸದರು ಬಿಜೆಪಿಗೆ ಬೆಂಬಲ ಘೋಷಣೆ ಮಾಡಿದ್ದಾರೆ. ರಾಜ್ಯಸಭಾ ಸದಸ್ಯರ ಪೈಕಿ 2/3 ಸದಸ್ಯರು ಬೆಂಬಲ ನೀಡಿರುವುದಾಗಿ ಸುದ್ದಿಗೋಷ್ಠಿಯಲ್ಲಿ ರಾಘವ್ ಚಡ್ಡಾ ತಿಳಿಸಿದ್ದಾರೆ.
ಕಳೆದ ಕೆಲವು ವರ್ಷಗಳಿಂದ ನಾನು ತಪ್ಪು ಪಕ್ಷದಲ್ಲಿ ಕೆಲಸ ಮಾಡುವ ಸರಿಯಾದ ವ್ಯಕ್ತಿ ಎಂದು ನನಗೆ ಅನಿಸುತ್ತಿದೆ. ಆದ್ದರಿದ ಇಂದು ನಾನು ಎಎಪಿಯಿಂದ ದೂರ ಸರಿಯುತ್ತಿದ್ದೇನೆ ಹಾಗೂ ಸಾರ್ವಜನಿಕರಿಗೆ ಹತ್ತಿರವಾಗುತ್ತಿದ್ದೇನೆ ಎಂದು ಘೋಷಣೆ ಮಾಡಿದ್ದಾರೆ.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…