ದೇಶ- ವಿದೇಶ

ಸಂವಿಧಾನ ಅಂಗೀಕಾರಕ್ಕೆ 75ರ ಹರಯ; ನವೆಂಬರ್‌ 26ಕ್ಕೆ ಜಂಟಿ ಅಧಿವೇಶನ

ಹೊಸದಿಲ್ಲಿ: ಸಂವಿಧಾನವನ್ನು ಅಂಗೀಕರಿಸಿ ನವೆಂಬರ್‌ 26ಕ್ಕೆ 75 ವರ್ಷ ತುಂಬಲಿದೆ. ಇದೇ ದಿನದಂದು 75ನೇ ಸಂಭ್ರಮಾಚರಣೆ ಅಂಗವಾಗಿ ಸಂಸತ್ತಿನ ಜಂಟಿ ಅಧಿವೇಶನ ನಡೆಯಲಿದೆ.

ಈ ಕುರಿತು ಸಂಸತ್ತಿನ ಅಧಿಕಾರಿಗಳು ಶನಿವಾರ ಮಾಹಿತಿ ನೀಡಿದ್ದು, ಸಂಸತ್ತಿನ ಸಂವಿಧಾನ ಸದಸದ ಸಭಾಂಗಣದಲ್ಲಿ ಅಧಿವೇಶನ ನಡೆಯಲಿದೆ. 1949ರ ನವೆಂಬರ್‌ 26ರಂದು ಅಂದಿನ ಸಂಸತ್ತು ಇದೇ ಸಭಾಂಗಣದಲ್ಲಿ ಸಂವಿಧಾನವನ್ನು ಅಗೀಕರಿಸಿತ್ತು ಎಂದು ಮಾಹಿತಿ ನೀಡಿದ್ದಾರೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕಾವೇರಿ ನದಿಯಲ್ಲಿ ನೀರಿನ ಹರಿವು ಇಳಿಮುಖ

ಬಿಸಿಲ ಝಳದಿಂದ ಕುಸಿಯುತ್ತಿರುವ ಅಂತರ್ಜಲ ಮಟ್ಟ ; ಮೇ ತಿಂಗಳಲ್ಲಿ ನೀರಿನ ಕೊರತೆ ಸಾಧ್ಯತೆ • ಕೆ.ಬಿ.ಶಂಶುದ್ದೀನ್ ಕುಶಾಲನಗರ :…

2 hours ago

ಅನಾಥ ಶವಗಳಿಗೆ ಗೌರವದ ವಿದಾಯ ಹೇಳುವ ಶರೀಫ್‌ ಚಾಚಾ

1992ರಲ್ಲಿ ಅಯೋಧ್ಯೆಯ ಬಾಬ್ರಿ ಮಸೀದಿ ಉರುಳಿಸಲ್ಪಟ್ಟ ಹಿನ್ನೆಲೆಯಲ್ಲಿ ದೇಶದಲ್ಲಿ ನಡೆದ ಕೋಮು ಗಲಭೆಗಳಲ್ಲಿ 2,000ಕ್ಕೂ ಜನ ಸಾವಿಗೀಡಾದರು. ಅಯೋಧ್ಯೆಯಿಂದ 65ಕಿ.…

2 hours ago

ಪೊಲಿಟಿಕಲ್‌ ಪ್ರೊಫೆಸರ್‌ ಇಲ್ಲದ 2 ವರ್ಷ

ಸ್ವಾಭಿಮಾನಕ್ಕೆ ಧಕ್ಕೆಯಾದರೆ ಬಂಡೇಳುವುದು ವಿ.ಶ್ರೀನಿವಾಸ ಪ್ರಸಾದ್‌ ಅವರ ಜಾಯಮಾನ ಸಿ.ಹರಕುಮಾರ್ ಸ್ವಾಭಿಮಾನದ ರಾಜಕಾರಣಕ್ಕೆ ಪರ್ಯಾಯವೆಂಬಂತಿದ್ದ ವಿ.ಶ್ರೀನಿವಾಸ ಪ್ರಸಾದ್ ರವರು ನಮ್ಮನ್ನಗಲಿ…

5 hours ago

ಆಂದೋಲನ ವಿಶೇಷ | ವಿಪಕ್ಷ ಮುಕ್ತ ಭಾರತ ; ಬಿಜೆಪಿ ಕನಸು?

ಐಟಿ, ಇಡಿ ಬಳಸಿಕೊಂಡು ಬೆದರಿಸುವ ತಂತ್ರ. ಬಿಜೆಪಿ ಸೇರ್ಪಡೆಯಾದ ನಂತರ ಎಲ್ಲ ಆರೋಪಿಗಳಿಂದ ಮುಕ್ತಿ. ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮಾರಕವಾಗಿರುವ…

6 hours ago

ಪ.ಬಂಗಾಳ ವಿಧಾನಸಭೆ ಚುನಾವಣೆ : 142 ಕ್ಷೇತ್ರಗಳಲ್ಲಿ ಎರಡನೇ ಹಂತದ ಮತದಾನ ಆರಂಭ

ಕೋಲ್ಕತ್ತ : ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಎರಡನೇ ಮತ್ತು ಅಂತಿಮ ಹಂತದ ಮತದಾನ ಬುಧವಾರ(ಏ.29) ಬೆಳಿಗ್ಗೆ 7 ಗಂಟೆಗೆ…

6 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಏಪ್ರಿಲ್‌ 29 ಬುಧವಾರ

6 hours ago