Mysore
27
overcast clouds

Social Media

ಗುರುವಾರ, 18 ಜೂನ್ 2026
Light
Dark

ಪಿಎಫ್‌ಗೆ ಶೇ 8.25 ಬಡ್ಡಿದರ : ಕೇಂದ್ರ ಸರ್ಕಾರದ ಅನುಮೋದನೆ

ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ ನೀಡಿದೆ.

ಇದರೊಂದಿಗೆ ಸತತ ಮೂರನೇ ಸಾಲಿನಲ್ಲೂ 8.25ರ ಬಡ್ಡಿದರ ಕಾಯ್ದುಕೊಂಡಿರುವುದು ಗಮನಾರ್ಹವೆನಿಸಿದೆ.

ನೌಕರರ ಭವಿಷ್ಯ ನಿಧಿ ಸಂಘಟನೆಯು(ಇಪಿಎಫ್‌ಒ) 7 ಕೋಟಿಗೂ ಹೆಚ್ಚು ಇರುವ ಚಂದಾದಾರರ ಖಾತೆಗಳಿಗೆ ಈ ಬಡ್ಡಿ ಮೊತ್ತವನ್ನು ಇದೇ ತಿಂಗಳಲ್ಲಿ ಜಮೆ ಮಾಡುವ ಸಾಧ್ಯತೆ ಇದೆ.

ಹಣಕಾಸು ಸಚಿವಾಲಯದ ಮೂಲಕ ಅನುಮೋದನೆ ದೊರಕಿದೆ ಬಳಿಕ ಪಿಎಫ್‌ ಮೇಲಿನ ಬಡ್ಡಿದರವನ್ನು ಇಪಿಎಫ್‌ಒ ಒದಗಿಸುತ್ತದೆ.

Tags:
error: Content is protected !!