ಹೊಸದಿಲ್ಲಿ : 2025-26ನೇ ಆರ್ಥಿಕ ಸಾಲಿನಡಿ ನೌಕರರ ಭವಿಷ್ಯ ನಿಧಿ ಠೇವಣಿಗಳಿಗೆ ಶೇ.8.25ರಷ್ಟಿ ಬಡ್ಡಿದರ ನೀಡಲು ಕೇಂದ್ರ ಸರ್ಕಾರವು ಒಪ್ಪಿಗೆ ನೀಡಿದೆ.
ಇದರೊಂದಿಗೆ ಸತತ ಮೂರನೇ ಸಾಲಿನಲ್ಲೂ 8.25ರ ಬಡ್ಡಿದರ ಕಾಯ್ದುಕೊಂಡಿರುವುದು ಗಮನಾರ್ಹವೆನಿಸಿದೆ.
ನೌಕರರ ಭವಿಷ್ಯ ನಿಧಿ ಸಂಘಟನೆಯು(ಇಪಿಎಫ್‌ಒ) 7 ಕೋಟಿಗೂ ಹೆಚ್ಚು ಇರುವ ಚಂದಾದಾರರ ಖಾತೆಗಳಿಗೆ ಈ ಬಡ್ಡಿ ಮೊತ್ತವನ್ನು ಇದೇ ತಿಂಗಳಲ್ಲಿ ಜಮೆ ಮಾಡುವ ಸಾಧ್ಯತೆ ಇದೆ.
ಹಣಕಾಸು ಸಚಿವಾಲಯದ ಮೂಲಕ ಅನುಮೋದನೆ ದೊರಕಿದೆ ಬಳಿಕ ಪಿಎಫ್ ಮೇಲಿನ ಬಡ್ಡಿದರವನ್ನು ಇಪಿಎಫ್‌ಒ ಒದಗಿಸುತ್ತದೆ.
ನಂಜನಗೂಡು : ಗ್ರಾಮದ ಸ್ವಚ್ಛತೆಯ ಜವಾಬ್ದಾರಿ ಹೊತ್ತವರೇ ಪಂಚಾಯಿತಿ ಆವರಣವನ್ನೆ ಮೂತ್ರಾಲಯವಾಗಿಸಿ ಅನೈರ್ಮಲ್ಯಕ್ಕೆ ಕಾರಣರಾದರೆ ಬೇರೆಯವರಿಗೆ ಸ್ವಚ್ಚತೆ ಕಾಪಾಡುವ ಬಗ್ಗೆ…
ಕಠ್ಮಂಡು: ಮಹಾ ಪ್ರವಾಹಕ್ಕೆ ನೇಪಾಳ ತತ್ತರಿಸಿದೆ. ಪ್ರವಾಹ ಹಾಗೂ ಭೂಕುಸಿತದಿಂದ ನಾಪತ್ತೆಯಾದವರ ಸಂಖ್ಯೆ 6,100ಕ್ಕೆ ಏರಿಕೆಯಾಗಿದೆ. ಇದೀಗ ಹೈಡ್ರೋ ಪವರ್…
ತಿ.ನರಸೀಪುರ ಪಟ್ಟಣದಲ್ಲಿ ನಡೆದ ಗಣೇಶೋತ್ಸವ ಪೂರ್ವಭಾವಿ ಸಭೆಯಲ್ಲಿ ಇನ್ಸ್ ಪೆಕ್ಟರ್ ಧನಂಜಯ ಅವರು ಪ್ರಚೋದನಕಾರಿಯಾಗಿ ಮಾತನಾಡಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ…
ವಿಶ್ವವಿಖ್ಯಾತ ಮೈಸೂರು ದಸರಾಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಿಟ್ಟಿನಲ್ಲಿ ಜಿಲ್ಲಾ ಆಡಳಿತ ಸಕಲ ಸಿದ್ಧತೆಗಳನ್ನೂ ಮಾಡುತ್ತಿದೆ. ದಸರಾ ಆನೆಗಳು ಅರಮನೆ…
ರಾಜ್ಯದ ನಗರ ಪ್ರದೇಶಗಳಲ್ಲಿ ದಿನಂಪ್ರತಿ ಶೇ.೭೦ ಕ್ಕೂ ಹೆಚ್ಚು ಹಸಿ ತ್ಯಾಜ್ಯ ಸೃಷ್ಟಿಯಾಗುತ್ತಿದೆ. ಈ ತ್ಯಾಜ್ಯವನ್ನು ಸುಮ್ಮನೆ ಸುರಿಯುವ ಬದಲು…
ಇತ್ತೀಚಿನ ದಿನಗಳಲ್ಲಿ ಡಿಜಿಟಲ್ ಇಂಡಿಯಾ ಯೋಜನೆಯಡಿ ಯುಪಿಐ ಪಾವತಿ ವ್ಯವಸ್ಥೆಯು ಭಾರತೀಯರ ದೈನಂದಿನ ಜೀವನದ ಅವಿಭಾಜ್ಯ ಅಂಗವಾಗಿದೆ. ಜೇಬಿನಲ್ಲಿ ಹಣವಿಲ್ಲದಿದ್ದರೂ…