ರಾಷ್ಟ್ರೀಯ

ಆಸ್ಟ್ರೇಲಿಯಾ ಹಡಗಿನಲ್ಲಿ 800 ಮಂದಿಗೆ ಕೋವಿಡ್

ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದ ಬಂದರಿನಲ್ಲಿ ನಿಲ್ಲಿಸಲಾಗಿರುವ ‘ಮೆಜೆಸ್ಟಿಕ್ ಪ್ರಿನ್ಸಸ್‌‘ ಹಡಗಿನಲ್ಲಿ ಬರೋಬ್ಬರಿ 800 ಮಂದಿ ಪ್ರಯಾಣಿಕರಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.

ಆಸ್ಟ್ರೇಲಿಯಾದ ಅತೀ ಹೆಚ್ಚು ಜನಸಂಖ್ಯೆ ಇರುವ ನ್ಯೂ ಸೌತ್ ವೇಲ್ಸ್ ರಾಜಧಾನಿಯಾಗಿರುವ ಸಿಡ್ನಿ ನಗರದಲ್ಲಿ ಈ ಹಡಗು ಲಂಗರು ಹಾಕಿದ್ದು, ಕೋವಿಡ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದು ಆಸ್ಟ್ರೇಲಿಯಾದ ಗೃಹ ಮಂತ್ರಾಲಯ ನಾಗರಿಕರಿಗೆ ಸೂಚನೆ ನೀಡಿದೆ. ಈ ಪ್ರಕರಣವನ್ನು ಆಸ್ಟ್ರೇಲಿಯಾ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.

andolana

Recent Posts

ಚಾ.ನಗರ ಜಿಲ್ಲೆಯಲ್ಲಿ ಹುರುಳಿ ಬೆಳೆ ‘ಇಳಿ’ವರಿ!

ಒಟ್ಟು ೧೭ ಸಾವಿರ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ; ಗುಂಡ್ಲುಪೇಟೆಯಲ್ಲೇ ಹೆಚ್ಚು  ಚಾಮರಾಜನಗರ: ಹಿಂಗಾರು ಅವಧಿಯಲ್ಲಿ ಈ ಬಾರಿ ಹಿಂದಿಗಿಂತ ಹುರುಳಿ ಬಿತ್ತನೆ…

19 mins ago

ಮುದ್ದಿನ ಹಸುವಿಗೆ ಸೀಮಂತ ನೆರವೇರಿಸಿದ ರೈತ ಮಹಿಳೆ!

ಭೇರ್ಯ ಮಹೇಶ್ ಶಾಸೋಕ್ತವಾಗಿ ನಡೆದ ಕಾರ್ಯಕ್ರಮ; ಮುತ್ತೈದೆಯರ ಮೂಲಕ ಹಸುವಿಗೆ ಸೀರೆ ತೊಡಿಸಿ, ಹಣ್ಣು, ಸಿಹಿ ನೀಡಿP ಕೆ.ಆರ್.ನಗರ :…

4 hours ago

ಕಾಡಾನೆ ದಾಳಿ; ಶಾಲೆಯ ಗೇಟ್, ನೀರಿನ ಪೈಪ್ ನಾಶ

ಹನೂರು ತಾಲ್ಲೂಕಿನ ಪಚ್ಚೆದೊಡ್ಡಿ ಶಾಲೆಗೆ ಪದೇಪದೇ ಕಾಡಾನೆ ಲಗ್ಗೆ; ಪೋಷಕರು, ಗ್ರಾಮಸ್ಥರಲ್ಲಿ ಭೀತಿ ಹನೂರು: ಕಾಡಾನೆ ದಾಳಿಯಿಂದ ಪದೇಪದೇ ಶಾಲಾ…

4 hours ago

‘ಪ್ರಾದೇಶಿಕ ಪಕ್ಷಗಳಿಂದಷ್ಟೇ ರಾಜ್ಯಗಳ ಅಭಿವೃದ್ಧಿ ಸಾಧ್ಯ’

‘ಪ್ರಸ್ತುತ ರಾಜಕೀಯ ನಿಲುವುಗಳು’ ಸಂವಾದದಲ್ಲಿ ಪತ್ರಕರ್ತ ದಿನೇಶ್ ಅಮಿನ್‌ಮಟ್ಟು ಅಭಿಮತ ಮೈಸೂರು: ಚಳವಳಿಗಳ ಉತ್ಪನ್ನವಾಗಿ ಪ್ರಾದೇಶಿಕ ಪಕ್ಷಗಳು ಉಗಮಿಸಬೇಕು. ರಾಷ್ಟ್ರೀಯ…

4 hours ago

ಡಿಕೆಶಿ ಬರಿಗೈಲಿ ವಾಪಸ್

ರವಿಚಂದ್ರ ಚಿಕ್ಕೆಂಪಿಹುಂಡಿ ರಾಹುಲ್ ಬಳಿ ಅಧಿಕಾರ ಹಂಚಿಕೆ ವಿಚಾರ ಪ್ರಸ್ತಾಪ ತಕ್ಷಣಕ್ಕೆ ಸಿಗದ ಸ್ಪಂದನೆ; ಚರ್ಚೆ ಮುಂದೂಡಿದ ರಾಹುಲ್ ಹೈಕಮಾಂಡ್ ನಾಯಕರಿಂದ…

5 hours ago