ಸಿಡ್ನಿ: ಆಸ್ಟ್ರೇಲಿಯಾದ ಸಿಡ್ನಿ ನಗರದ ಬಂದರಿನಲ್ಲಿ ನಿಲ್ಲಿಸಲಾಗಿರುವ ‘ಮೆಜೆಸ್ಟಿಕ್ ಪ್ರಿನ್ಸಸ್‘ ಹಡಗಿನಲ್ಲಿ ಬರೋಬ್ಬರಿ 800 ಮಂದಿ ಪ್ರಯಾಣಿಕರಲ್ಲಿ ಕೋವಿಡ್ ಪಾಸಿಟಿವ್ ಕಾಣಿಸಿಕೊಂಡಿದೆ.
ಆಸ್ಟ್ರೇಲಿಯಾದ ಅತೀ ಹೆಚ್ಚು ಜನಸಂಖ್ಯೆ ಇರುವ ನ್ಯೂ ಸೌತ್ ವೇಲ್ಸ್ ರಾಜಧಾನಿಯಾಗಿರುವ ಸಿಡ್ನಿ ನಗರದಲ್ಲಿ ಈ ಹಡಗು ಲಂಗರು ಹಾಕಿದ್ದು, ಕೋವಿಡ್ ನಿಯಮಗಳನ್ನು ಕಟ್ಟು ನಿಟ್ಟಾಗಿ ಪಾಲಿಸಿ ಎಂದು ಆಸ್ಟ್ರೇಲಿಯಾದ ಗೃಹ ಮಂತ್ರಾಲಯ ನಾಗರಿಕರಿಗೆ ಸೂಚನೆ ನೀಡಿದೆ. ಈ ಪ್ರಕರಣವನ್ನು ಆಸ್ಟ್ರೇಲಿಯಾ ಸರ್ಕಾರ ಗಂಭೀರವಾಗಿ ಪರಿಗಣಿಸಿದೆ.
ನವದೆಹಲಿ: ವರ್ತಕರಿಗೆ ದೀಪಾವಳಿ ಸಂದರ್ಭದಲ್ಲಿ ತಾತ್ಕಾಲಿಕ ನಿರಾಳತೆ ಸಿಕ್ಕಿದೆ. ಅಕ್ಟೋಬರ್ 15ರಿಂದ ಜಾರಿಯಾಗಬೇಕಿದ್ದ ಆಯ್ದ UPI ಮರ್ಚೆಂಟ್ ಪಾವತಿಗಳ ಮೇಲಿನ…
ಮೈಸೂರು: ರಾಜ್ಯದಲ್ಲಿ ಸದ್ದು ಮಾಡುತ್ತಿರುವ ಸ್ಟಿಂಗ್ ಆಪರೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಪುಟ್ಟರಂಗಶೆಟ್ಟಿ ಮೈಸೂರಿನಲ್ಲಿ ಪ್ರತಿಕ್ರಿಯಿಸಿದ್ದಾರೆ. “ಸ್ಟಿಂಗ್ ಆಪರೇಷನ್ ಅಂದರೇನು ಎಂಬುದು…
ಮೈಸೂರು: ಸ್ಟಿಂಗ್ ಆಪರೇಷನ್ ಬಗ್ಗೆ ದಿನಕ್ಕೊಂದು ಹೇಳಿಕೆ ನೀಡುವ ಬದಲು, ದಾಖಲೆಗಳಿದ್ದರೆ ಬಿಡುಗಡೆ ಮಾಡಲಿ ಎಂದು ಶಾಸಕ ತನ್ವೀರ್ ಸೇಠ್…
ಮೈಸೂರು: ಅಪಪ್ರಚಾರ ನೋಡ್ಕೊಂಡು ಸುಮ್ಮನಿರಲು ಆಗುತ್ತಾ? ತಂದೆಯವರ ತೇಜೋವಧೆಗೆ ಷಡ್ಯಂತ್ರ ನಡೆಯುತ್ತಿದೆ: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಮೈಸೂರು: ಮಾಜಿ ಮುಖ್ಯಮಂತ್ರಿ…
ನಂಜನಗೂಡು: ಜಮೀನಿಗೆ ರಾತ್ರಿ ಕಾವಲು ಕಾಯಲು ತೆರಳಿದ್ದ ರೈತ, ಬೆಳಿಗ್ಗೆ ಮನೆಗೆ ಮರಳುವಾಗ ಕಾಡಾನೆ ದಾಳಿಗೆ ಬಲಿಯಾಗಿದ್ದಾರೆ. ನಂಜನಗೂಡು ತಾಲ್ಲೂಕಿನ…
ಕೆಲವು ಜನಪ್ರತಿನಿಧಿಗಳೂ ಸೇರಿದಂತ ಹಲವು ರಾಜಕಾರಣಿಗಳು ಸಾರ್ವಜನಿಕ ವೇದಿಕೆಗಳಲ್ಲಿ ಹಾಗೂ ಇತರ ಸಭೆ-ಸಮಾರಂಭಗಳಲ್ಲಿ ಪ್ರಜ್ಞಾವಂತರೇನೂ ಸಾಮಾನ್ಯ ಜನರಿಗೂ ಮುಜುಗರವಾಗುವಂತಹ ಮಾತುಗಳನ್ನು…