ನವದೆಹಲಿ: ದೇಶದಾದ್ಯಂತ ಇಂದು 80ನೇ ಸ್ವಾತಂತ್ರ್ಯೋತ್ಸವನ್ನು ಸಂಭ್ರಮದಿಂದ ಆಚರಿಸಲಾಗುತ್ತಿದ್ದು, ಇದರ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.
ಸತತ 13ನೇ ಬಾರಿಗೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರವನ್ನುದ್ದೇಶಿಸಿ ಭಾಷಣ ಮಾಡಿದರು.
ಇದನ್ನೂ ಮುನ್ನ ರಾಘ್‌ಘಾಟ್‌ನಲ್ಲಿರುವ ಮಹಾತ್ಮ ಗಾಂಧೀಜಿ ಅವರ ಸ್ಮಾರಕಕ್ಕೆ ಗೌರವ ಪುಷ್ಪನಮನ ಸಲ್ಲಿಸಿದರು.
ಬಳಿಕ ಕೆಂಪುಕೋಟೆಯಲ್ಲಿ ಪ್ರಧಾನಿ ಮೋದಿ ಅವರಿಗೆ ಗಾರ್ಡ್ ಆಫ್ ಆನರ್ ಗೌರವ ಸಲ್ಲಿಸಲಾಯಿತು. ಧ್ವಜಾರೋಹಣಕ್ಕೂ ಮುನ್ನ ದೆಹಲಿಯ ಕೆಂಪುಕೋಟೆಯಲ್ಲಿ ಇದೇ ಮೊದಲ ಬಾರಿಗೆ ವಂದೇ ಮಾತರಂ ಗೀತೆಯನ್ನು ನುಡಿಸಲಾಯಿತು.
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…
ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…
ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…
ಪಂಜುಗಂಗೊಳ್ಳಿ ಅವರ ವಾರದ ಅಂಕಣ ಮಕ್ಕಳು ದೊಡ್ಡ ಹುದ್ದೆಗಳಿಗೆ ಹೋದರೂ ತನ್ನ ಕಾಯಕ ಮುಂದುವರಿಸಿರುವ ‘ಮಹಾತಾಯಿ’ ತೆಲಂಗಾಣದ ಸಂಗಾರೆಡ್ಡಿಯ ರಾಕೇಶ್…
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…