Mysore
30
scattered clouds

Social Media

ಗುರುವಾರ, 27 ಮಾರ್ಚ್ 2025
Light
Dark

ಐಟಿಬಿಪಿ ಯೋಧರು ಪ್ರಯಾಣಿಸುತ್ತಿದ್ದ ಬಸ್ ಉರುಳಿ ಬಿದ್ದು 6 ಮಂದಿ ಸಾವು

ಜಮ್ಮು ಮತ್ತು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಫ್ರಿಸ್ಲಾನ್‌ನಲ್ಲಿ ಐಟಿಬಿಪಿ ಪ್ರಯಾಣಿಸುತ್ತಿದ್ದ ಬಸ್ ಉರುಳಿ ಬಿದ್ದು 6 ಮಂದಿ ಸಾವಿಗೀಡಾಗಿದ್ದು,ಮೂವರಿಗೆ ಗಾಯಗಳಾಗಿವೆ.

ಈ ಯೋಧರನ್ನು ಅಮರನಾಥ ಯಾತ್ರೆಯ ಪ್ರದೇಶದಲ್ಲಿ ನಿಯೋಜಿಸಲಾಗಿತ್ತು. 39 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸಿವಿಲ್ ಬಸ್  ಬ್ರೇಕ್ ಫೇಲ್ ಆದ  ನಂತರ ರಸ್ತೆ ಬದಿಯ ನದಿಯ ತಳಕ್ಕೆ ಬಿದ್ದಿದೆ. ಯೋಧರು ಚಂದನ್ವಾರಿಯಿಂದ ಪಹಲ್ಗಾಮ್ ಕಡೆಗೆ ಹೋಗುತ್ತಿದ್ದರು.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ