ಜಮ್ಮು ಮತ್ತು ಕಾಶ್ಮೀರ : ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನ ಫ್ರಿಸ್ಲಾನ್‌ನಲ್ಲಿ ಐಟಿಬಿಪಿ ಪ್ರಯಾಣಿಸುತ್ತಿದ್ದ ಬಸ್ ಉರುಳಿ ಬಿದ್ದು 6 ಮಂದಿ ಸಾವಿಗೀಡಾಗಿದ್ದು,ಮೂವರಿಗೆ ಗಾಯಗಳಾಗಿವೆ.
ಈ ಯೋಧರನ್ನು ಅಮರನಾಥ ಯಾತ್ರೆಯ ಪ್ರದೇಶದಲ್ಲಿ ನಿಯೋಜಿಸಲಾಗಿತ್ತು. 39 ಸಿಬ್ಬಂದಿಯನ್ನು ಹೊತ್ತೊಯ್ಯುತ್ತಿದ್ದ ಸಿವಿಲ್ ಬಸ್ ಬ್ರೇಕ್ ಫೇಲ್ ಆದ ನಂತರ ರಸ್ತೆ ಬದಿಯ ನದಿಯ ತಳಕ್ಕೆ ಬಿದ್ದಿದೆ. ಯೋಧರು ಚಂದನ್ವಾರಿಯಿಂದ ಪಹಲ್ಗಾಮ್ ಕಡೆಗೆ ಹೋಗುತ್ತಿದ್ದರು.
ಮೊನ್ನೆ ತುಮಕೂರು ರಸ್ತೆ ಹಿಡಿದು ಬೆಂಗಳೂರಿನ ಕಡೆ ಬರುತ್ತಿರುವಾಗ, ರಸ್ತೆಯ ಬಲಭಾಗದಲ್ಲಿ ದೊಡ್ಡ ಕಲ್ಲು ಬೆಟ್ಟ ಕಾಣಿಸಿತು. ಕುಂಬಳಕಾಯಿಯನ್ನು ಚಾಕುವಿನಿಂದ…
ಐಟಿ, ಆರೋಗ್ಯ, ಆಡಳಿತ ಹೀಗೆ ಎಲ್ಲೆಲ್ಲಿ ಎಐ ಬಳಕೆ ಸಾಧ್ಯವೋ ಅಲ್ಲೆಲ್ಲಾ ಪ್ರಾಥಮಿಕ ಹಂತದ ಉದ್ಯೋಗ ಗಳು ಕಡಿತವಾಗಲಿವೆ. ಎಐ…
‘ಕೃತಕ ಬುದ್ಧಿವಂತಿಕೆ’ಯನ್ನು ನಮ್ಮ ಸಹಾಯಕನಾಗಿ ಬಳಸಿಕೊಳ್ಳಬೇಕೇ ಹೊರತು, ಅದರ ಮೇಲೆ ಅವಲಂಬಿತರಾಗಬಾರದು; ಇಂದು ಶಾಲೆ, ಕಾಲೇಜಿನ ಪ್ರಾಧ್ಯಾಪಕರಿಂದ ‘ಎಲ್ಲರ ಅಸೈನ್‌ಮೆಂಟೂ…
ನಾನು ಎ.ಐ. ಅಥವಾ ಕೃತಕ ಬುದ್ಧಿಮತ್ತೆಯ ರಂಗಕ್ಕೆ ಪ್ರಪ್ರಥಮವಾಗಿ ಇಳಿದದ್ದು ಸುಮಾರು ೩೫ ವರ್ಷಗಳ ಹಿಂದೆ, ನ್ಯೂಯಾರ್ಕಿನಲ್ಲಿ ಸ್ನಾತಕೋತ್ತರ ವಿದ್ಯಾರ್ಥಿಯಾಗಿದ್ದಾಗ.…
ಮಾನವ ದುಡಿಮೆಯನ್ನು ಕಡಿಮೆಗೊಳಿಸಿರುವ ಎಐಯನ್ನು ಸಂಪೂರ್ಣವಾಗಿ ಹೀಗಳೆಯುವಂತೆಯೂ ಇಲ್ಲ. ಮನುಷ್ಯ ನಿರ್ಮಿತ ಈ ಕೃತಕ ಬುದ್ಧಿಯ ಬೇತಾಳ ನಮ್ಮದೇ ಕೂಸು!…
೧೮೭೫ರಲ್ಲಿ ಬಂಕಿಮಚಂದ್ರ ಚಟ್ಟೋಪಾಧ್ಯಾಯ ರಚಿಸಿದ ‘ವಂದೇ ಮಾತರಂ’ ಸ್ವಾತಂತ್ರ್ಯ ಚಳವಳಿಯ ಭಾಗವಾಗಿತ್ತು. ಧಾರ್ಮಿಕ ಆಕ್ಷೇಪಣೆಗಳಿಂದಾಗಿ ೧೯೩೭ರಲ್ಲಿ ಕಾಂಗ್ರೆಸ್ ಮೊದಲ ಎರಡು…