ದೇಶ- ವಿದೇಶ

ತಾಂತ್ರಿಕ ಸಮಸ್ಯೆ ಕುರಿತು ಸುದೀರ್ಘ ಚರ್ಚೆ

ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳೊಂದಿಗೆ ಸಚಿವೆ ಹೆಬ್ಬಾಳಕರ್‌ ಚರ್ಚೆ

ಹೊಸದಿಲ್ಲಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಇಂದು(ಜೂ.11) ಹೊಸದಿಲ್ಲಿಯ ಶಾಸ್ತ್ರಿ ಭವನದಲ್ಲಿ‌ ಕೇಂದ್ರ ಸರ್ಕಾರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉನ್ನತ ಮಟ್ಟದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು.

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಗೆ ಸಂಬಂಧಿಸಿದ ಅನೇಕ ವಿಷಯಗಳು ಸೇರಿದಂತೆ ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಪೂರೈಕೆ ಆಗಬೇಕಿರುವ ಅಕ್ಕಿ, ಗೋಧಿ, ಅನುದಾನ ಹಾಗೂ ಅಂಗನವಾಡಿ FRS ಗಳಲ್ಲಿರುವ ತಾಂತ್ರಿಕ ಸಮಸ್ಯೆಗಳ ಕುರಿತು ಸುಧೀರ್ಘ ಕಾಲ ಚರ್ಚೆ ನಡೆಸಲಾಯಿತು.

ಈ ವೇಳೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿಗಳಾದ ಅನಿಲ್ ಮಲ್ಲಿಕ್, ಹೆಚ್ಚುವರಿ ಕಾರ್ಯದರ್ಶಿಗಳಾದ ಪ್ರೀತಮ್ ಯಶವಂತ, ಜ್ಞಾನೇಶ್ ಭಾರತಿ, ವಿಶೇಷ ಕರ್ತವ್ಯಾಧಿಕಾರಿ ನಿಶ್ಚಲ್ ಬಿ.ಎಚ್, ಕಾರ್ಯದರ್ಶಿಗಳಾದ ಶ್ಯಾಮ್ಲಾ ಇಕ್ಬಾಲ್ ಉಪಸ್ಥಿತರಿದ್ದರು.

ಆಂದೋಲನ ಡೆಸ್ಕ್

Recent Posts

ಮಾದಕ ವಸ್ತು ಪತ್ತೆ ; ನಾಲ್ವರು ಸಿಸಿಬಿ ವಶಕ್ಕೆ

ಮೈಸೂರು : ಮಾದಕ ವ್ಯಸನ ಮುಕ್ತ ಮೈಸೂರು ವಿಮುಕ್ತಿ ಅಭಿಯಾನದ ಮುಂದುವರಿದ ಕಾರ್ಯಾಚರಣೆಯಲ್ಲಿ ಸಿಸಿಬಿ ಪೊಲೀಸರು ನಾಲ್ವರನ್ನು ಬಂಧಿಸಿ ಸುಮಾರು…

1 hour ago

ಏಳು ವಿದೇಶಿಯರ ಬಂಧಿಸಿದ ಎನ್‌ಐಎ

ಹೊಸದಿಲ್ಲಿ : ಭಾರತೀಯ ದಂಗೆಕೋರ ಗುಂಪುಗಳೊಂದಿಗೆ ಸಂಬಂಧ ಹೊಂದಿರುವ ಜನಾಂಗೀಯ ಯುದ್ಧ ಗುಂಪುಗಳನ್ನು ಸಂಪರ್ಕಿಸಲು ಮತ್ತು ತರಬೇತಿ ನೀಡಲು ಅಕ್ರಮವಾಗಿ…

3 hours ago

ಮೈಸೂರು | ಆಕಸ್ಮಿಕ ಬೆಂಕಿಗೆ ವ್ಯಕ್ತಿ ಸಜೀವ ದಹನ

ಮೈಸೂರು : ಸ್ಥಗಿತಗೊಂಡಿದ್ದ ಚಿತ್ರಮಂದಿರದ ಆವರಣದಲ್ಲಿ ಸಂಭವಿಸಿದ ಆಕಸ್ಮಿಕ ಅಗ್ನಿ ಅವಘಡದಲ್ಲಿ ಅಲ್ಲಿನ ವಾಚ್‌ಮನ್ ಒಬ್ಬರು ಸಜೀವ ದಹನಗೊಂಡ ದಾರುಣ…

3 hours ago

ಎಸ್‌ಎಸ್‌ಎಲ್‌ಸಿ ಪರೀಕ್ಷೆ : ವಿದ್ಯಾರ್ಥಿಗಳಿಗೆ ಶುಭಕೋರಿದ ಸಿಎಂ

ಬೆಂಗಳೂರು : 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾ.18ರಿಂದ ಪ್ರಾರಂಭವಾಗುತ್ತಿದ್ದು, ಪರೀಕ್ಷೆಗೆ ಹಾಜರಾಗುವ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು…

4 hours ago

ಮಹದೇಶ್ವರ ಬೆಟ್ಟದಲ್ಲಿ ಯುಗಾದಿ ಸಂಭ್ರಮ : ಮಾದಪ್ಪನಿಗೆ ಎಣ್ಣೆಮಜ್ಜನ

ಹನೂರು : ರಾಜ್ಯದ ಪ್ರಸಿದ್ದ ಧಾರ್ಮಿಕ ಯಾತ್ರಸ್ಥಳ ಮಲೆಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಯುಗಾದಿ ಜಾತ್ರಾ ಮಹೋತ್ಸವ ಹಿನ್ನೆಲೆ ಮಂಗಳವಾರ…

4 hours ago

ಕುಡಿಯುವ ನೀರು ಸಮಸ್ಯೆಗೆ ಸರ್ಕಾರದ ಕ್ರಮವೇನು? : ಅಧಿವೇಶನದಲ್ಲಿ ಎಂಎಲ್‌ಎ ಮಂಜುನಾಥ್‌ ಪ್ರಶ್ನೆ

ಹನೂರು : ತಾಲೂಕು ವ್ಯಾಪ್ತಿಯ ಒಂಬತ್ತು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗಿದ್ದು ಶಾಶ್ವತ ಪರಿಹಾರಕ್ಕೆ ಸರ್ಕಾರ…

4 hours ago