ನವದೆಹಲಿ: ರಾಜ್ಯ ರಾಜಕಾರಣದಲ್ಲಿ ಹನಿಟ್ರ್ಯಾಪ್ ಪ್ರಕರಣದಲ್ಲಿ ಭಾರೀ ಮಟ್ಟದ ಚರ್ಚೆಯಾಗುತ್ತಿರುವ ಬೆನ್ನಲ್ಲೇ ಕೇಂದ್ರ ಸಚಿವ ಎಚ್.ಡಿ.ಕುಮಾಸ್ವಾಮಿ ಅವರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿದ್ದು, ರಾಜಕೀಯದಲ್ಲಿ ಮಹತ್ತರ ಬೆಳವಣಿಗೆ ಕಂಡಿದೆ.
ಎಚ್.ಡಿ.ಕುಮಾರಸ್ವಾಮಿ ಅವರು ನವದೆಹಲಿಯಲ್ಲಿರುವ ತಮ್ಮ ನಿವಾಸಕ್ಕೆ ಸತೀಶ್ ಜಾರಕಿಹೊಳಿಯನ್ನು ಆಹ್ವಾನಿಸಿದ್ದರೆಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಎಚ್‌ಡಿಕೆ ನಿವಾಸಕ್ಕೆ ಮಂಗಳವಾರ ರಾತ್ರಿ ಸತೀಶ್ ಜಾರಕಿಹೊಳಿ ತೆರಳಿ ಕೆಲ ಸಮಯ ಮಾತುಕತೆ ನಡೆಸಿ ಡಿನ್ನರ್‌ನಲ್ಲಿ ಭಾಗಿಯಾಗಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.
ಈ ಡಿನ್ನರ್ ಇದೀಗ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು, ಮತ್ತೊಂದು ರಾಜಕೀಯ ಬೆಳವಣಿಗೆಗೆ ಕಾರಣವಾಗಿದೆ ಎಂದು ಹೇಳಬಹುದು.
ಹನೂರು: ವಿಷ ಕುಡಿದು ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಗರಿಕೆಕಂಡಿ ಅರಣ್ಯ ಪ್ರದೇಶದಲ್ಲಿ ನಡೆದಿದೆ.…
ನವದೆಹಲಿ: ದೆಹಲಿ ಪ್ರವಾಸದಲ್ಲಿರುವ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿದ್ದಾರೆ. ನಿನ್ನೆ…
ಹನೂರು: ಸುಕ್ಷೇತ್ರ ಶ್ರೀ ಮಲೆ ಮಹದೇಶ್ವರ ಸ್ವಾಮಿ ಕ್ಷೇತ್ರದಲ್ಲಿ ಶ್ರಾವಣ ಮಾಸದ ಸಮಾರೋಪದ ಅಂಗವಾಗಿ 108 ಕುಂಭಾಭಿಷೇಕ ಮಹೋತ್ಸವ ಹಾಗೂ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕೊಪ್ಪ ಗ್ರಾಮದಿಂದ ಕೊಳ್ಳೇಗಾಲಕ್ಕೆ ತೆರಳುತ್ತಿದ್ದ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ…
ಮೈಸೂರು ದಸರಾ ನಮ್ಮ ನಾಡಿನ ಹೆಮ್ಮೆ. ಈ ನಾಡಹಬ್ಬದಲ್ಲಿ ದಸರಾ ಚಿತ್ರೋತ್ಸವವನ್ನು ರದ್ದುಪಡಿಸಿರುವ ನಿರ್ಧಾರ ಖಂಡನೀಯ. ಈ ನಿರ್ಧಾರವನ್ನು ಮರುಪರಿಶೀಲಿಸಿ…
ಮೈಸೂರು ಜಿಲ್ಲೆಯ ಇಮ್ಮಾವು ಬಳಿ ಅಂತರಾಷ್ಟ್ರೀಯ ದರ್ಜೆಯ ಫಿಲಂ ಸಿಟಿ ನಿರ್ಮಿಸುವ ಬಗ್ಗೆ ಮೈಸೂರು ಜಿ ಉಸ್ತುವಾರಿ ಸಚಿವರಾದ ಯತೀಂದ್ರ…