ದೇಶ- ವಿದೇಶ

ಗೂಡ್ಸ್‌ ರೈಲು ಹಾಗೂ ಪ್ಯಾಸೆಂಜರ್‌ ರೈಲಿನ ನಡುವೆ ಅಪಘಾತ: 6 ಮಂದಿ ಪ್ರಯಾಣಿಕರು ಸಾವು

ಬಿಲಾಸ್‌ಪುರ: ಎರಡು ರೈಲುಗಳ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿರುವ ಘಟನೆ ಛತ್ತೀಸ್‌ಗಢದ ಬಿಲಾಸ್‌ಪುರದಲ್ಲಿ ನಡೆದಿದೆ.

ಛತ್ತೀಸ್‌ಗಢದ ಬಿಲಾಸ್‌ಪುರದ ಲಾಲ್‌ ಖಾದನ್‌ ಬಳಿ ಪ್ರಯಾಣಿಕ ರೈಲು ಹಾಗೂ ಸರಕು ರೈಲು ಮುಖಾಮುಖಿ ಡಿಕ್ಕಿ ಹೊಡೆದಿದೆ.

ಇದನ್ನು ಓದಿ: ರೈಲು ಹರಿದು ನಾಲ್ವರು ಸಾವು..!

ಪರಿಣಾಮ ಹಲವಾರು ಬೋಗಿಗಳು ಹಳಿತಪ್ಪಿದ್ದು, ಆರು ಮಂದಿ ಪ್ರಯಾಣಿಕರು ಸಾವನ್ನಪ್ಪಿದ್ದಾರೆ. ಘಟನೆಯಲ್ಲಿ 12ಕ್ಕೂ ಹೆಚ್ಚು ಮಂದಿಗೆ ಗಂಭೀರ ಗಾಯಗಳಾಗಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಹೆಚ್ಚಾಗುವ ಸಾಧ್ಯತೆಯಿದೆ.

ಘಟನಾ ಸ್ಥಳಕ್ಕೆ ರೈಲ್ವೆ ಅಧಿಕಾರಿಗಳು ಭೇಟಿ ನೀಡಿದ್ದು, ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ.

ಆಂದೋಲನ ಡೆಸ್ಕ್

Recent Posts

ಭಾರೀ ಮಳೆಗೆ ಕೊಚ್ಚಿ ಹೋದ ಚೆಕ್ ಡ್ಯಾಂ: 15 ಅಡಿಗೂ ಹೆಚ್ಚು ಪ್ರವಾಹ

ಹನೂರು: ತಾಲ್ಲೂಕಿನ ಶಾಗ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಲಾಜರ್ ದೊಡ್ಡಿ ಗ್ರಾಮದಲ್ಲಿ ಒಡಿಪಿ ಸಂಸ್ಥೆಯಿಂದ ನಿರ್ಮಾಣ ಮಾಡಿದ್ದ ಚೆಕ್ ಡ್ಯಾಂ…

15 hours ago

ಭಾರೀ ಮಳೆಗೆ ಮನೆ ಕುಸಿತ: ಲಕ್ಷಾಂತರ ರೂ. ನಷ್ಟ

ಹನೂರು: ತಾಲ್ಲೂಕಿನ ಎಲ್ಲೇಮಾಳ ಗ್ರಾಮ ಪಂಚಾಯಿತಿ ವ್ಯಾಪ್ತಿಯ ವೈಶಂಪಾಳ್ಯ ಗ್ರಾಮದಲ್ಲಿ ಭಾನುವಾರ ರಾತ್ರಿ ಸುರಿದ ಭಾರೀ ಮಳೆಗೆ ಮನೆ ಸಂಪೂರ್ಣ…

15 hours ago

ಧರ್ಮಸ್ಥಳ ಸೌಜನ್ಯ ಪ್ರಕರಣ: ಮರು ತನಿಖೆಗೆ ಸುಪ್ರೀಂಕೋರ್ಟ್ ಮಹತ್ವದ ಆದೇಶ

ನವದೆಹಲಿ: ಧರ್ಮಸ್ಥಳ ಸೌಜನ್ಯ ಪ್ರಕರಣದ ಮರು ತನಿಖೆಗೆ ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ನವದೆಹಲಿಯಲ್ಲಿ ನಡೆದ ವಿಚಾರಣೆಯಲ್ಲಿ, ಹಲವು…

17 hours ago

ಕಾಡಾನೆ ದಾಳಿ: ವ್ಯಕ್ತಿ ಸಾವು

ಸರಗೂರು: ಆಸ್ಪತ್ರೆಗೆ ತೆರಳುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ…

19 hours ago

ಗಣೇಶ ವಿಸರ್ಜನೆ ಮೆರವಣಿಗೆ ರಾಜಕೀಯ ದಾಳವಾಗದಿರಲಿ…

ಬ್ರಿಟೀಷರ ವಿರುದ್ಧ ಸಮಾಜವನ್ನು ಅದರಲ್ಲೂ ಯುವಜನರನ್ನು ಸಂಘಟಿಸಿ, ದೇಶಭಕ್ತಿಯನ್ನು ಜಾಗೃತಿಗೊಳಿಸುವ ಮೂಲಕ ಅವರನ್ನು ಸ್ವಾತಂತ್ರ್ಯಸಂಗ್ರಾಮಕ್ಕೆ ಸಜ್ಜುಗೊಳಿಸುವ ಉದ್ದೇಶದಿಂದ ಆರಂಭವಾದ ಸಾರ್ವಜನಿಕ…

22 hours ago

ಕಾಂಗ್ರೆಸ್‌ನಲ್ಲೀಗ ಆತಂಕದ ಕಾರ್ಮೋಡ…

ಬೆಂಗಳೂರು ಡೈರಿ: ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಕಳೆದ ಮೂರು ವರ್ಷಗಳಿಂದ ಅಧಿಕಾರ ಹಂಚಿಕೆಯ ಸಂಘರ್ಷದಲ್ಲಿ ಮುಳುಗಿದ್ದ ಆಡಳಿತಾರೂಢ ಕಾಂಗ್ರೆಸ್…

22 hours ago