ನವದೆಹಲಿ: ಕಳೆದ 2022ರಲ್ಲಿ ನಡೆದಿದ್ದ ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ ಭಾರತೀಯ ಸೇನೆಯನ್ನು ಅವಹೇಳನ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಲಕ್ನೋ ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ.
ಮಾರ್ಚ್.24ರಂದು ವಿಚಾರಣೆಗೆ ಹಾಜರಾಗುವಂತೆ ರಾಹುಲ್ ಗಾಂಧಿಗೆ ಎಸಿಜೆಎಂ ನ್ಯಾಯಾಲಯದ ನ್ಯಾಯಾಧೀಶ ಅಲೋಕ್ ವರ್ಮಾ ನಿರ್ದೇಶನ ನೀಡಿದ್ದಾರೆ.
ಕಳೆದ 2022ರ ಡಿಸೆಂಬರ್.16ರಂದು ಭಾರತ ಚೀನಾ ಸೇನೆಗಳ ನಡುವಿನ ಘರ್ಷಣೆ ಕುರಿತು ರಾಹುಲ್ ಗಾಂಧಿ ನೀಡಿದ್ದ ಹೇಳಿಕೆಗಳು ಭಾರತೀಯ ಸೇನೆಯನ್ನು ಅವಹೇಳನ ಮಾಡುವಂತಿತ್ತು ಎಂದು ದೂರುದಾರರು ಉಲ್ಲೇಖಿಸಿದ್ದಾರೆ.
ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…
ಭೇರ್ಯ ಮಹೇಶ್ ಮಡಕೆ, ಕುಡಿಕೆ, ನಿಂಬೆಹಣ್ಣು, ಕುಂಕುಮ, ರಾಶಿ ಹೂಗಳನ್ನು ಬಿಸಾಡುತ್ತಿರುವುದರಿಂದ ನದಿ ಕಲುಷಿತ ಆರೋಪ ಕೆ.ಆರ್.ನಗರ: ನದಿಗಳ ಸಂರಕ್ಷಣೆಗಾಗಿ…
ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…
ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…
ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…
ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…