ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ಅವರ ನಿಧನವಾರ್ತೆ ಸುಳ್ಳು ಎಂದು ಪತ್ನಿ ಹೇಮಾಮಾಲಿನಿ ಸ್ಪಷ್ಟನೆ ನೀಡಿದ್ದಾರೆ.
ನಟ ಧರ್ಮೇಂದ್ರ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಮುಂಬೈನ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿದಿದೆ.
ಈ ಕುರಿತು ಸುದ್ದಿ ಹೊರಬಿದ್ದ ತಕ್ಷಣ ಅವರ ಅಭಿಮಾನಿಗಳು ಆತಂಕಗೊಂಡಿದ್ದರು. ಆರೋಗ್ಯ ಪರಿಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ನಟ ನಿಧನರಾಗಿದ್ದಾರೆ ಎಂಬ ವದಂತಿ ಹರಡಿತ್ತು.
ಈ ಬೆಳವಣಿಗೆಗಳ ನಡುವೆ, ಪತ್ನಿ ಹೇಮಾ ಮಾಲಿನಿ ಹಾಗೂ ಪುತ್ರಿ ಇಶಾ ಡಿಯೋಲ್ ಅವರು ಧರ್ಮೇಂದ್ರ ಅವರ ಆರೋಗ್ಯದ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಾರೆ.
ವೈದ್ಯರ ವೀಕ್ಷಣೆಯಲ್ಲಿದ್ದು, ಸ್ಥಿರವಾಗಿದ್ದಾರೆ. ನಟನ ಶೀಘ್ರ ಚೇತರಿಕೆಗಾಗಿ ಎಲ್ಲರೂ ಪ್ರಾರ್ಥನೆ ಸಲ್ಲಿಸುವಂತೆ ಮನವಿ ಮಾಡಿದ್ದಾರೆ.
ಮಂಡ್ಯ : ತಾಲೂಕಿನ ಸೂನಗಹಳ್ಳಿ-ಬೂತನಹೊಸೂರು ನಡುವಿನ ಹೆಬ್ಬಾಳ ಕಟ್ಟೆ ಬಳಿ ಕಬ್ಬಿನ ಗದ್ದೆಯಲ್ಲಿ ಬುಧವಾರ ಮೂರು ಚಿರತೆ ಮರಿಗಳು ಪತ್ತೆಯಾಗಿವೆ.…
ಟೆಹ್ರಾನ್ : ಇರಾನ್ ಹಿಡಿತದಲ್ಲಿದ್ದ ಜಗತ್ತಿನ ಪ್ರಮುಖ ಹಾರ್ಮುಜ್ ಜಲಸಂಧಿ ಬಳಿ ಅಮೆರಿಕ ತೀವ್ರ ದಾಳಿ ನಡೆಸಿದೆ. ಜಲಮಾರ್ಗದ ಬಳಿಕ…
ಬೆಂಗಳೂರು : ರಾಜ್ಯದಲ್ಲಿ ಮರ್ಯಾದೆಯ ಹೆಸರಿನಲ್ಲಿ ಹತ್ಯೆ, ಹಲ್ಲೆ ಮತ್ತು ಬೆದರಿಕೆ ಹಾಕುವವರಿಗೆ ಜೈಲು ಶಿಕ್ಷೆ ಮತ್ತು ದಂಡ ವಿಧಿಸುವ…
ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿಲ್ಲಿ ಬುಧವಾರ ಸಂಜೆ ಏಕಾಏಕಿ ಮಳೆ ಸುರಿದು ಬಿರು ಬಿಸಿಲಿನಿಂದ ಬಳಲಿದ್ದ ನಗರವನ್ನು ಸ್ವಲ್ಪ…
ಮೈಸೂರು : ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ ಜೋರಾಗಿದ್ದು, ಸಾಂಸ್ಕೃತಿಕ ನಗರಿ ಮೈಸೂರಿನಲ್ಲೂ ಹಬ್ಬದ ಕಳೆಗಟ್ಟಿದೆ. ಅರಮನೆಯಲ್ಲಿ ವಿಶೇಷ ಸಾಂಸ್ಕೃತಿಕ…
ಮುಂಬೈ : ಆದಿತ್ಯ ಧರ್ ನಿರ್ದೇಶನದ, ರಣವೀರ್ ನಟನೆಯ ಧುರಂಧರ್-2 ಚಿತ್ರದ ಎರಡನೇ ಭಾಗವು ನಾಳೆ(ಮಾರ್ಚ್.19) ಬಿಡುಗಡೆಯಾಗಲಿದೆ. ಕಳೆದ ವರ್ಷ…