ಚೆನ್ನೈ: ತಮಿಳುನಾಡು ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಟಿವಿಕೆ ಪಕ್ಷವು ಇದೀಗ ಸರ್ಕಾರ ರಚನೆ ಮಾಡಲು ಮುಂದಾಗಿದೆ.
ಚೆನ್ನೈನ ಪಣಿಯೂರಿನಲ್ಲಿರುವ ಟಿವಿಕೆ ಕೇಂದ್ರ ಕಚೇರಿಯಲ್ಲಿ ಇಂದು ನೂತನವಾಗಿ ಆಯ್ಕೆಯಾದ ಶಾಸಕರ ಮಹತ್ವದ ಸಭೆ ನಡೆಯಿತು. ಸಭೆಯಲ್ಲಿ ಟಿವಿಕೆ ಶಾಸಕಾಂಗ ಪಕ್ಷದ ನಾಯಕನಾಗಿ ಪಕ್ಷದ ಸಂಸ್ಥಾಪಕ ಮತ್ತು ನಟ ವಿಜಯ್ ಅವರನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಗಿದೆ.
ಸಭೆಯಲ್ಲಿ ಪಕ್ಷದ ಎಲ್ಲಾ 108 ಶಾಸಕರು ಭಾಗಿಯಾಗಿದ್ದರು. ಸಭೆಯಲ್ಲಿ ವಿಜಯ್ ಅವರ ಹೆಸರನ್ನು ಶಾಸಕಾಂಗ ಪಕ್ಷದ ನಾಯಕನ ಸ್ಥಾನಕ್ಕೆ ಪ್ರಸ್ತಾಪಿಸಲಾಯಿತು. ಎಲ್ಲಾ ಶಾಸಕರು ಇದಕ್ಕೆ ಒಮ್ಮತದ ಬೆಂಬಲ ಸೂಚಿಸಿದರು.
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…