ದೇಶ- ವಿದೇಶ

ನಮಗೆ 3 ಪತ್ನಿಯರು, ಎಲ್ಲರನ್ನೂ ಗೌರವಿಸುತ್ತೇವೆ, ಆದರೆ ಹಿಂದೂಗಳು ಗೌರವಿಸುವುದಿಲ್ಲ : ಶೌಕತ್ ಅಲಿ

ಲಖನೌ:  ನಾವು ಎರಡು ಮೂರು ಮದುವೆಯಾದರೂ, ಸಮಾಜದಲ್ಲಿ ಎಲ್ಲ ಮಹಿಳೆಯರನ್ನೂ ಗೌರವಿಸುತ್ತೇವೆ. ಆದರೆ ಹಿಂದೂಗಳು ಒಬ್ಬರನ್ನು ಮದುವೆಯಾಗಿ, ಮೂವರ ಜತೆ ಸಂಸಾರ ಹೂಡುತ್ತಾರೆ ಎಂದು ಉತ್ತರ ಪ್ರದೇಶ ಎಐಎಂಐಎಂ ಅಧ್ಯಕ್ಷ ಶೌಕತ್ ಅಲಿ ವ್ಯಂಗ್ಯವಾಡಿದ್ದಾರೆ. ಎಐಎಂಐಎಂ ಪಕ್ಷದ ಉತ್ತರ ಪ್ರದೇಶ ರಾಜ್ಯ ಘಟಕದ ಅಧ್ಯಕ್ಷ ಶೌಕತ್ ಅಲಿ, ಹಿಂದೂ ವಿವಾಹಕ್ಕೆ ಸಂಬಂಧಿಸಿದಂತೆ ಭಾರಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

 ಶೌಕತ್ ಅಲಿ, “ನಾವು ಮೂರು ಮದುವೆಗಳನ್ನಾಗುತ್ತೇವೆ ಎಂದು ಜನರು ಹೇಳುತ್ತಾರೆ. ನಾವು ಎರಡು ಮದುವೆ ಆದರೂ, ಸಮಾಜದಲ್ಲಿ ಇಬ್ಬರೂ ಹೆಂಡತಿಯರಿಗೆ ಗೌರವ ನೀಡುತ್ತೇವೆ. ಆದರೆ ನೀವು (ಹಿಂದೂಗಳು) ಒಬ್ಬರನ್ನು ಮದುವೆಯಾಗುತ್ತೀರಿ ಮತ್ತು ಮೂವರು ಪ್ರೇಯಸಿಯರನ್ನು ಹೊಂದಿರುತ್ತೀರಿ. ನಿಮ್ಮ ಹೆಂಡತಿಯನ್ನಾಗಲೀ ಅಥವಾ ಪ್ರೇಯಸಿಯರನ್ನಾಗಲೀ ನೀವು ಗೌರವಿಸುವುದಿಲ್ಲ. ಆದರೆ ನಾವು ಎರಡು ಮದುವೆಯಾದರೂ, ಅವರನ್ನು ಗೌರವದಿಂದ ನಡೆಸಿಕೊಳ್ಳುತ್ತೇವೆ. ನಮ್ಮ ಮಕ್ಕಳ ಹೆಸರು ಕೂಡ ರೇಷನ್ ಕಾರ್ಡ್‌ನಲ್ಲಿ ಇರುತ್ತದೆ” ಎಂದು ಲೇವಡಿ ಮಾಡಿದ್ದಾರೆ.

andolana

Recent Posts

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

34 mins ago

ಓದುಗರ ಪತ್ರ: ಇದೇನು ಪಾದಚಾರಿ ರಸ್ತೆಯೋ ಅಥವಾ…?

ಅನ್ನ ಬೆಂದಿದೆಯೋ ಇಲ್ಲವೋ ಎಂಬುದನ್ನುಪರೀಕ್ಷಿಸಲು ಪಾತ್ರೆಯ ಅನ್ನವನ್ನು ಮುಟ್ಟಿ ನೋಡಬೇಕಿಲ್ಲ. ಒಂದು ಅಗುಳನ್ನು ಪರೀಕ್ಷಿಸಿದರೆ ಸಾಕು. ಅಂತೆಯೇ ಮೈಸೂರಿನಲ್ಲಿ ಸಂಚಾರ…

38 mins ago

ಓದುಗರ ಪತ್ರ: ನಕಲಿ ಔಷಧಿಗಳ ಜಾಲದ ತಡೆಗೆ ಕಠಿಣ ಕ್ರಮ ಕೈಗೊಳ್ಳಿ

ಮಾರುಕಟ್ಟೆಯಲ್ಲಿ ನಕಲಿ ಔಷಧಿಗಳ ಮಾರಾಟ ಹೆಚ್ಚಾಗುತ್ತಿರುವುದು ಅಂತಕ ಮೂಡಿಸಿದೆ. ಬ್ರಾಂಡೆಡ್ ಹೆಸರಿನಲ್ಲಿ ಸೂಕ್ತ ಪ್ರಮಾಣದಲ್ಲಿ ರಾಸಾಯನಿಕಗಳಿಲ್ಲದ ಅಥವಾ ಹಾನಿಕಾರಕ ಘಟಕಾಂಶಗಳಿರುವ…

40 mins ago

ಹರಿಕಥೆ ಮೇಷ್ಟ್ರು ಮಾದೇಶ ಇನ್ನಿಲ್ಲ

ಗುಂಡ್ಲುಪೇಟೆ : ತಾಲ್ಲೂಕಿನ ಬಾಚಹಳ್ಳಿಗ್ರಾಮದ ನಿವಾಸಿ, ಹರಿಕಥೆ ಮೇಷ್ಟ್ರು ಮಾದೇಶ(55) ಅವರು ಶನಿವಾರ ರಾತ್ರಿ ನಿಧನರಾದರು. ಚಿಕ್ಕನಿಂದಲೇ ಕಲೆಯನ್ನು ಮೈಗೂಡಿಸಿಕೊಂಡಿದ್ದ…

43 mins ago

ಜೆನ್ ಝೀ ಶಕ್ತಿಗೆ ಹೆದರಿದ ಕೇಂದ್ರದ ಎನ್‌ಡಿಎ ಸರ್ಕಾರ

ದೆಹಲಿ ಕಣ್ಣೋಟ, ಶಿವಾಜಿ ಗಣೇಶನ್‌ ಅವರ ವಾರದ ಅಂಕಣ  ಜನರು ಮತ್ತು ಯುವಕರು ದಿಕ್ಕೆಟ್ಟ ಆಡಳಿತದ ವಿರುದ್ಧ ಸಿಡಿದು ಬೀದಿಗಿಳಿದಿದ್ದಾರೆ…

46 mins ago

ಮತ್ತೆ ಹುಯ್ಯುತ್ತಿರುವ ಪ್ರತಿಭಟನೆಯ ಸುರಿಮಳೆ

ಕೆ.ನೀಲಾ ಕರುನಾಡ ಹೋರಾಟಗಾರ್ತಿ ಕಾಮ್ರೇಡ್ ನೀಲಾ ನೆನಪುಗಳು ನಾನು ಆಗ ಏಳು ಅಥವಾ ಎಂಟನೇ ತರಗತಿ ಓದುತ್ತಿದ್ದೆ ಎಂದು ನೆನಪು.…

1 hour ago