Mysore
23
overcast clouds

Social Media

ಮಂಗಳವಾರ, 13 ಅಕ್ಟೋಬರ್ 2026
Light
Dark

ವಾಯು ಸೇನೆ ಮುಖ್ಯಸ್ಥರಾಗಿ ಏರ್‌ ಮಾರ್ಷಲ್‌ ಅಮರ್‌ ಪ್ರೀತ್‌ ಸಿಂಗ್‌ ನೇಮಕ

ನವದೆಹಲಿ: ಭಾರತೀಯ ವಾಯು ಸೇನೆಯ ಮುಖ್ಯಸ್ಥರಾಗಿ ಏರ್ ಮಾರ್ಷಲ್ ಅಮರ್ ಪ್ರೀತ್ ಸಿಂಗ್ ಅವರನ್ನು ನೇಮಕ ಮಾಡಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದೆ.

ಹಾಲಿ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿ.ಆರ್. ಚೌಧರಿ ಅವರು ಸೆ.30 ರಂದು ನಿವೃತ್ತರಾಗಲಿದ್ದು, ಅವರಿಂದ ಸಿಂಗ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ ಎಂದು ರಕ್ಷಣಾ ಸಚಿವಾಲಯ ತಿಳಿಸಿದೆ.

Tags:
error: Content is protected !!