ನವದೆಹಲಿ: ಏರ್‌ಟೆಲ್ ಹಾಗೂ ಜಿಯೋ ಕಂಪೆನಿಗಳು ದೇಶದಲ್ಲಿ ಉಪಗ್ರಹ ಆಧರಿತ ವೇಗದ ಇಂಟರ್‌ನೆಟ್ ಸೌಲಭ್ಯ ಒದಗಿಸಲು ಎಲಾನ್ ಮಸ್ಕ್ ಅವರ ಸ್ಪೇಸ್ ಎಕ್ಸ್‌ದೊಂದಿಗೆ ಒಪ್ಪಂದ ಮಾಡಿಕೊಂಡಿವೆ.
ಭಾರತಕ್ಕೆ ಸ್ಟಾರ್‌ಲಿಂಕ್ ಇಂಟರ್‌ನೆಟ್ ಸೇವೆಯನ್ನು ಜಾರಿಗೊಳಿಸಲು ಸ್ಪೇಸ್ ಎಕ್ಸ್‌ದೊಂದಿಗೆ ಪಾಲುದಾರಿಕೆ ಮಾಡಿಕೊಳ್ಳುವ ಕುರಿತು ಏರ್‌ಟೆಲ್ ಈಗಾಗಲೇ ಘೋಷಣೆ ಮಾಡಿತ್ತು. ಅದರ ಬೆನ್ನಲ್ಲೇ ಮುಖೇಶ್ ಅಂಬಾನಿಯವರು ಜಿಯೋ ಬುಧವಾರ ಎಲಾನ್ ಮಸ್ಕ್ ಅವರ ಕಂಪೆನಿಯೊಂದಿಗೆ ಇದೇ ರೀತಿಯ ಒಪ್ಪಂದವನ್ನು ಘೋಷಿಸಿದೆ.
ಈ ಕುರಿತು ಜಿಯೋ ಕಂಪೆನಿಯೂ ಮಾಧ್ಯಮ ಪ್ರಕಟಣೆಯಲ್ಲಿ, ಈ ಒಪ್ಪಂದವನ್ನು ಭಾರತದ ಅತ್ಯಂತ ಗ್ರಾಮೀಣ ಮತ್ತು ದೂರದ ಪ್ರದೇಶಗಳನ್ನು ಒಳಗೊಂಡಂತೆ ದೇಶಾದ್ಯಂತ ವಿಶ್ವಾಸಾರ್ಹ ಬ್ರಾಡ್‌ಬ್ಯಾಂಡ್ ಸೇವೆಗಳನ್ನು ತಲುಪಿಸಲು ಸಹಾಯ ಮಾಡುತ್ತದೆ. ಅಲ್ಲದೇ ಜಿಯೋ ತನ್ನ ಚಿಲ್ಲರೆ ಮಾರಾಟ ಮಳಿಗೆಗಳಲ್ಲಿ ಸ್ಟಾರ್‌ಲಿಂಕ್ ಉಪಕರಣಗಳನ್ನು ನೀಡುವುದಲ್ಲದೆ, ಗ್ರಾಹಕ ಸೇವಾ ವಲಯದಲ್ಲಿ ಉತ್ತಮ ಕಾರ್ಯ ನಿರ್ವಹಿಸಲು ಸಹಕಾರಿಯಾಗಲಿದೆ ಎಂದು ತಿಳಿಸಿದೆ.
ಮಂಡ್ಯ: ಐತಿಹಾಸಿಕ ಹಿನ್ನೆಲೆಯುಳ್ಳ 416ನೇ ಶ್ರೀರಂಗಪಟ್ಟಣ ದಸರಾ ಮಹೋತ್ಸವಕ್ಕೆ ಸಕಲ ಸಿದ್ಧತೆಗಳು ನಡೆಯುತ್ತಿದ್ದು, ಅಕ್ಟೋಬರ್.15ರಂದು ಖ್ಯಾತ ನಟ ವಿ.ರವಿಚಂದ್ರನ್ ಅವರು…
ದಾಸೇಗೌಡ ಸರಗೂರು ಹೊಸ ನಲ್ಲಿ ಸಂಪರ್ಕದಲ್ಲಿ ಸಣ್ಣ ಪ್ರಮಾಣದ ನೀರು; ಕಾಂಕ್ರೀಟ್, ಡಾಂಬರ್ ರಸ್ತೆಗಳ ಅಗೆತಕ್ಕೆ ಆಕ್ರೋಶ ಸರಗೂರು: ಪಟ್ಟಣದ…
ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕರ್ನಾಟಕ ಲೋಕಸೇವಾ ಆಯೋಗವನ್ನು ರದ್ದುಗೊಳಿಸುವ ಇಂಗಿತವನ್ನು ವ್ಯಕ್ತಪಡಿಸಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಕೆಪಿಎಸ್‌ಸಿ ಒಂದು ಸ್ವಾಯತ್ತ ಸಂಸ್ಥೆಯಾದರೂ…
ಸಿನಿಮಾ ಮಾಧ್ಯಮ ಸಮಾಜದ ಮೇಲೆ ಹೆಚ್ಚು ಪ್ರಭಾವ ಬೀರುವ ಮಾಧ್ಯಮವಾಗಿದೆ. ಇತ್ತೀಚಿನ ತಂತ್ರಜ್ಞಾನದ ಅಗಾಧ ಬೆಳವಣಿಗೆಯ ನಡುವೆಯೂ ಉತ್ತಮ ಚಿತ್ರಗಳಿಗೆ…
ಈ ಬಾರಿಯ ವಿಶ್ವವಿಖ್ಯಾತ ಮೈಸೂರು ನಾಡಹಬ್ಬ ದಸರಾ ಮಹೋತ್ಸವವನ್ನು ಕೊಪ್ಪಳದ ಶ್ರೀ ಗವಿಸಿದ್ಧೇಶ್ವರ ಮಠದ ಶ್ರೀ ಅಭಿನವ ಗವಿಸಿದ್ಧೇಶ್ವರ ಸ್ವಾಮಿಗಳವರಿಂದ…
ನಾಗೇಶ ಹೆಗಡೆ ಕೊನೆಗೂ ಪಶ್ಚಿಮ ಘಟ್ಟಗಳ ರಕ್ಷಣೆ ಅನಿರ್ದಿಷ್ಟ ಕಾಲ ಮುಂದೂಡಿಕೆ ಗಾಡ್ಗೀಳ್ ಸಮಿತಿಯ ಕೆಲವು ನಿಯಮಗಳ ಮತ್ತೊಮ್ಮೆ ಖಡಕ್…