ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ ತನಿಖೆ ನಡೆಸಬೇಕು ಎಂದು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಆಗ್ರಹಿಸಿದ್ದಾರೆ.
ಈ ಕುರಿತು ಮಾತನಾಡಿದ ಅವರು, ಈ ಘಟನೆಯಲ್ಲಿ ಸಂಚು ನಡೆದಿರುವ ಸಾಧ್ಯತೆಯಿದೆ ಎಂದು ಸುಳಿವು ನೀಡಿರುವ ಅವರು, ಈ ಘಟನೆಯ ಹಿಂದೆ ಯಾವುದೋ ವ್ಯವಸ್ಥಿತ ಸಂಚು ಅಥವಾ ರಾಜಕೀಯ ಪ್ರೇರಿತ ಪೌಲ್ ಪ್ಲೇ ಇರಬಹುದು. ಕೇಂದ್ರ ತನಿಖಾ ಸಂಸ್ಥೆಗಳ ಬದಲಿಗೆ, ನೇರವಾಗಿ ಸುಪ್ರೀಂಕೋರ್ಟ್‌ನ ಮೇಲ್ವಿಚಾರಣೆಯಲ್ಲಿ ವಿಶೇಷ ತನಿಖಾ ತಂಡದಿಂದ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದಾರೆ.
ಚಾಮರಾಜನಗರ : ತಾಲ್ಲೂಕಿನ ಬೇಡರಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಇನ್ನೂ ಒಂದು ಚಿರತೆ ಸೆರೆಯಾಗಿದೆ. ಗ್ರಾಮದ ಮಲ್ಲಣ್ಣ…
ಬೆಂಗಳೂರು : 2026-27ನೇ ಸಾಲಿನ ಶೈಕ್ಷಣಿಕ ವರ್ಷದಲ್ಲಿ ಸರ್ಕಾರಿ ಶಾಲಾ-ಕಾಲೇಜುಗಳಲ್ಲಿ ದಾಖಲಾತಿ ಅಭಿಯಾನ ಯಶಸ್ವಿಯಾಗಿ ನಡೆಸುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳು…
ಸಿದ್ದಾಪುರ : ಎರಡು ಬೈಕ್‌ಗಳು ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಇಬ್ಬರು ಬೈಕ್ ಸವಾರರು ಸ್ಥಳದಲ್ಲೇ ಮೃತಪಟ್ಟಿರುವ…
ಹೊಸದಿಲ್ಲಿ : ಎಲ್‌ಪಿಜಿ ಕೊರತೆಯಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಹೋಟೆಲ್, ರೆಸ್ಟೋರೆಂಟ್ ಮತ್ತು ಆಹಾರ ಸಂಸ್ಕರಣಾ ಘಟಕಗಳಿಗೆ ಕೇಂದ್ರ ಪೆಟ್ರೋಲಿಯಂ ಮತ್ತು…
ಟೆಹ್ರಾನ್ : ಇರಾನ್‌ನ ಡ್ರೋನ್ ಉತ್ಪಾದನಾ ಘಟಕದ ಮೇಲೆ ಅಮೆರಿಕ ಸೇನೆ ನಡೆಸಿದ ನಿಖರ ದಾಳಿಗೆ ಸಂಬಂಧಿಸಿದಂತೆ ಮಹತ್ವದ ಉಪಗ್ರಹ…
ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…