ನವದೆಹಲಿ: ರಷ್ಯಾ ಮತ್ತು ಉಕ್ರೇನ್ ನಡುವಿನ ಯುದ್ಧ ಮುಂದುವರೆದಂತೆ ಉಭಯ ದೇಶಗಳ ನಡುವಿನ ಶಾಂತಿ ಮಾತುಕತೆ ಕುರಿತ ಸಂಧಾನಕ್ಕಾಗಿ ಭಾರತದ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ರಷ್ಯಾಗೆ ದೌಡಾಯಿಸಲಿದ್ದಾರೆ.
ಬಲ್ಲ ಮೂಲಗಳ ಪ್ರಕಾರ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ಧೋವಲ್ ಈ ವಾರ ರಷ್ಯಾ-ಉಕ್ರೇನ್ ಯುದ್ಧಕ್ಕೆ ಶಾಂತಿಯುವ ಪರಿಹಾರವನ್ನು ಸಾಧಿಸುವ ಕುರಿತು ಮಾತುಕತೆ ನಡೆಸಲು ಅಜಿತ್ ಧೋವಲ್ ರಷ್ಯಾಗೆ ಭೇಟಿ ನೀಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಕಳೆದ ಎರಡು ತಿಂಗಳಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಷ್ಯಾ ಮತ್ತು ಉಕ್ರೇನ್‌ಗೆ ಭೇಟಿ ನೀಡಿದ್ದರು. ಈ ಬೆನ್ನಲ್ಲೇ ಈ ಬೆಳವಣಿಗೆಗಳು ಆರಂಭವಾಗಿದ್ದು, ಮುಂದೆ ಇದು ಯಾವ ಹಂತಕ್ಕೆ ಬಂದು ತಲುಪುತ್ತದೆ ಎಂಬುದನ್ನು ಕಾದುನೋಡಬೇಕಿದೆ.
ಹನೂರು : ನೀರಿರುವ ಬಾವಿಗೆ ಬಿದ್ದಿದ್ದ ಶ್ವಾನವನ್ನು ರಕ್ಷಣೆ ಮಾಡುವಲ್ಲಿ ಅಗ್ನಿಶಾಮಕ ಠಾಣಾ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಘಟನೆಯ ವಿವರ ಹನೂರು…
ಕೆ.ಬಿ.ರಮೇಶ ನಾಯಕ ಮೈಸೂರು : ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವಯುದ್ಧದ ಪರಿಣಾಮದಿಂದಾಗಿ ಭಾರತದಲ್ಲಿ ಎಲ್‌ಪಿಜಿ ಸಿಲಿಂಡರ್ ಪೂರೈಕೆಗೆ ದೊಡ್ಡ ಹೊಡೆತ ಬಿದ್ದು…
ಕರ್ನಾಟಕ ವಿಧಾನಸಭೆ ಹಾಗೂ ಸಂಸತ್ ಮೇಲನೆ ಹಾಗೂ ಕೆಳಮನೆಗಳಲ್ಲಿ 2026ರ (ಬಜೆಟ್ ಮೇಲಿನ ಚರ್ಚೆ) ಮುಂದುವರಿದ ಅಧಿವೇಶನಗಳು ನಡೆಯುತ್ತಿವೆ. ಬಜೆಟ್…
ಒಳ ಮೀಸಲಾತಿ ಕುರಿತು ಮಾ.27ರಂದು ನಡೆಯಲಿರುವ ಸಚಿವ ಸಂಪುಟ ಸಭೆಯ ಮೇಲೆ ಎಲ್ಲರ ಗಮನ ಕೇಂದ್ರೀಕೃತವಾಗಿದೆ. ಸಂಪುಟ ಸಭೆಯು ಎಲ್ಲಾ…
ಕೊಲ್ಲಿಯಲ್ಲಿ ಇಸ್ರೇಲ್-ಅಮೆರಿಕ ದೇಶಗಳು ಜಂಟಿಯಾಗಿ ಇರಾನ್ ವಿರುದ್ಧ ಸಾರಿರುವ ಸಮರ ದಿನೇ ದಿನೇ ಉಗ್ರಸ್ವರೂಪ ಪಡೆಯುತ್ತಿದ್ದು, ಇಡೀ ವಿಶ್ವಕ್ಕೆ ಕಂಟಕಪ್ರಾಯವಾಗಿದೆ.…
ಚಾಮರಾಜನಗರ ತಾಲ್ಲೂಕಿನ ಮುಕ್ಕಡಹಳ್ಳಿಯ ಬಸ್ ತಂಗುದಾಣವು ರಾತ್ರಿಯ ವೇಳೆಯಲ್ಲಿ ಮದ್ಯಪಾನದಂತಹ ಅನೈತಿಕ ಚಟುವಟಿಕೆಗೆ ವೇದಿಕೆಯಾಗಿದೆ. ಕುಡಿದು ಬಾಟಲಿಗಳು, ಮದ್ಯದ ಪೌಚ್‌ಗಳು,…