ಬಾರಾಮತಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರಿಂದು ವಿಮಾನ ಅಪಘಾತದಲ್ಲಿ ಮೃತಪಟ್ಟಿದ್ದಾರೆ.
ದುರಂತ ಸಂಭವಿಸುವ ಕೇವಲ 23 ನಿಮಿಷಗಳ ಮೊದಲು ಅಜಿತ್ ಪವಾರ್ ಅವರು ಸಾಮಾಜಿಕ ಜಾಲತಾಣವಾದ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದರು. ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಲಾಲಾ ಲಜಪತ್‌ರಾಯ್ ಅವರ ಜನ್ಮದಿನದ ಅಂಗವಾಗಿ ಅವರಿಗೆ ಗೌರವ ಸಲ್ಲಿಸಿ ಪೋಸ್ಟ್ ಮಾಡಿದ್ದೇ ಅವರ ಕೊನೆಯ ಸಂದೇಶವಾಯಿತು.
ಅಜಿತ್ ಪವಾರ್ ಅವರು ಮರಾಠಿಯಲ್ಲಿ ಬರೆದಿದ್ದ ಸಂದೇಶದ ಅರ್ಥ ಹೀಗಿದೆ.
ಮಹಾನ್ ಸ್ವಾತಂತ್ರ್ಯ ಹೋರಾಟಗಾರ, ಸ್ವರಾಜ್ಯದ ಪ್ರತಿಪಾದಕ ಹಾಗೂ ಪಂಜಾಬ್ ಕೇಸರಿ ಲಾಲಾ ಲಜಪತ್ ರಾಯ್ ಅವರ ಜನ್ಮದಿನದಂದು ಅವರಿಗೆ ನನ್ನ ವಿನಮ್ರ ನಮನಗಳು. ಅವರ ದೇಶಪ್ರೇಮ ನಮಗೆ ಸದಾ ಕಾಲ ಪ್ರೇರಣೆಯಾಗಿರುತ್ತದೆ ಎಂದು ಪೋಸ್ಟ್ ಮಾಡಿದ್ದರು.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…