ದೇಶ- ವಿದೇಶ

ಮಹಾರಾಷ್ಟ್ರ ಡಿಸಿಎಂ ಆಗಿ ಅಜಿತ್‌ ಪವಾರ್‌ ಪತ್ನಿ ಸುನೇತ್ರಾ ಆಯ್ಕೆ, ಇಂದು ಸಂಜೆ ಪ್ರಮಾಣವಚನ ಸ್ವೀಕಾರ?

ಮುಂಬೈ: ವಿಮಾನ ಪತನ ದುರಂತದಲ್ಲಿ ಸಾವನ್ನಪ್ಪಿದ ಡಿಸಿಎಂ ಅಜಿತ್‌ ಪವಾರ್‌ ಪತ್ನಿ ಸುನೇಂದ್ರ ಪವಾರ್‌ ಅವರನ್ನು ಉಪಮುಖ್ಯಮಂತ್ರಿ ಸ್ಥಾನಕ್ಕೆ ನೇಮಿಸಲು ಎನ್‌ಸಿಪಿ ನಿರ್ಧರಿಸಿದೆ.

ಇಂದು ಮಧ್ಯಾಹ್ನ ಮುಂಬೈನಲ್ಲಿ ನಡೆಯಲಿರುವ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಸುನೇತ್ರಾ ಪವಾರ್‌ ಅವರನ್ನು ನಾಯಕಿಯಾಗಿ ಆಯ್ಕೆ ಮಾಡುವ ಸಾಧ್ಯತೆಯಿದೆ.

ಆ ಬಳಿಕ ಸುನೇತ್ರಾ ಪವಾರ್‌ ಅವರು ಸಂಜೆ ಐದು ಗಂಟೆಗೆ ರಾಜಭವನದಲಲಿ ನಡೆಯಲಿರುವ ಸಮಾರಂಭದಲ್ಲಿ ಡಿಸಿಎಂ ಆಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಅಜಿತ್‌ ಪವಾರ್‌ ಅವರು ವಹಿಸಿಕೊಂಡಿದ್ದ ಹಣಕಾಸು, ಅಬಕಾರಿ ಹಾಗೂ ಕ್ರೀಡಾ ಸೇರಿದಂತೆ ಪ್ರಮುಖ ಖಾತೆಗಳನ್ನು ಸುನೇತ್ರಾ ಪವಾರ್‌ ಅವರೇ ಮುಂದುವರಿಸಲಿದ್ದಾರೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ.

ಆಂದೋಲನ ಡೆಸ್ಕ್

Recent Posts

ಪೆಟ್ರೋಲ್ ಬಂಕ್‌ನಲ್ಲಿ ನಿರ್ಮಾಣವಾದ ಮಿನಿ ಕೆರೆ!

ಮಂಜು ಕೋಟೆ ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅವ್ಯವಸ್ಥೆ ಎಂದು ಸಾರ್ವಜನಿಕರ ಆಕ್ರೋಶ  ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಬರ…

8 mins ago

ಜಿಪಂ, ತಾಪಂ ಕರಡು ಮೀಸಲಾತಿ ಪ್ರಕಟ; ಗರಿಗೆದರಿದ ರಾಜಕೀಯ

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…

14 mins ago

ಈ ಬಾರಿ ಅಂಬಾರಿ ಹೊರುವ ಸಾರಥಿ ಯಾರು.?

ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್‌, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…

20 mins ago

ಇಂದಿನಿಂದ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವ ಆರಂಭ

ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…

41 mins ago

ದಸರಾ ಸಂಭ್ರಮ ಶುರು

ಕೆ.ಬಿ.ರಮೇಶನಾಯಕ ಇಂದು ನಾಡಹಬ್ಬಕ್ಕೆ ವಿಧ್ಯುಕ್ತ ಚಾಲನೆ  ಕೊಪ್ಪಳದ ಗವಿಮಠ ಸಂಸ್ಥಾನದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ಉದ್ಘಾಟನೆ ವಿದುಷಿ ಡಾ.ಮೈಸೂರು ನಾಗಮಣಿ ಶ್ರೀನಾಥ್‌ಗೆ…

49 mins ago