ದೇಶ- ವಿದೇಶ

ಒಡಿಶಾ ಕರಾವಳಿಗೆ ‘ಅಕ್ವಾನ್’ ಭೀತಿ: 1.2 ಲಕ್ಷಕ್ಕೂ ಹೆಚ್ಚು ಜನರ ಸ್ಥಳಾಂತರ, 69 ರೈಲು ರದ್ದು

ಒಡಿಶಾ: ‘ಅಕ್ವಾನ್’ ಚಂಡಮಾರುತದ ಹಿನ್ನೆಲೆಯಲ್ಲಿ ಒಡಿಶಾದಲ್ಲಿ 1 ಲಕ್ಷ 20 ಸಾವಿರಕ್ಕೂ ಹೆಚ್ಚು ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ಚಂಡಮಾರುತದ ಪರಿಣಾಮ 69 ರೈಲುಗಳ ಸಂಚಾರವನ್ನೂ ರದ್ದುಗೊಳಿಸಲಾಗಿದೆ.

ನವೆಂಬರ್‌ 19ರ ಮುನ್ಸೂಚನೆಯ ಪ್ರಕಾರ, ಚಂಡಮಾರುತ ನವೆಂಬರ್‌ 20ರ ಮಧ್ಯಾಹ್ನ ಗೋಪಾಲ್‌ಪುರ ಸಮೀಪ ಕರಾವಳಿ ದಾಟುವ ಸಾಧ್ಯತೆಯಿದೆ. ಆ ವೇಳೆ ಬಿರುಗಾಳಿಯ ರಭಸ ಗಂಟೆಗೆ 110 ಕಿಲೋಮೀಟರ್‌ವರೆಗೆ ತಲುಪಬಹುದು ಎಂದು ಹವಾಮಾನ ಇಲಾಖೆ ತಿಳಿಸಿದೆ.

ಒಡಿಶಾ ಸರ್ಕಾರ 9,299 ಆಶ್ರಯ ತಾಣಗಳನ್ನು ಸಿದ್ಧಪಡಿಸಿದ್ದು, ಅಲ್ಲಿ ಆಹಾರ, ಕುಡಿಯುವ ನೀರು ಮತ್ತು ಅಗತ್ಯ ಔಷಧಗಳ ವ್ಯವಸ್ಥೆ ಮಾಡುತ್ತಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಪುರಿ, ಗೋಪಾಲ್‌ಪುರ ಸೇರಿದಂತೆ ಹಲವು ಕರಾವಳಿ ಪ್ರದೇಶಗಳಿಗೆ ಪ್ರವಾಸಿಗರ ಭೇಟಿಯನ್ನು ನಿರ್ಬಂಧಿಸಲಾಗಿದೆ. ಮೀನುಗಾರರಿಗೆ ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

ಆಂದೋಲನ ಡೆಸ್ಕ್

Recent Posts

ಬಾಂಗ್ಲಾದೇಶದಲ್ಲಿ ಹಿಂಸಾಚಾರ: ಯೂನಸ್‌ ಮನೆಗೆ ಬೆಂಕಿ, ಘರ್ಷಣೆಗಳಲ್ಲಿ ನಾಲ್ವರು ಸಾವು

ಢಾಕಾ: ಬಾಂಗ್ಲಾದೇಶದಲ್ಲಿ ಮತ್ತೆ ರಾಜಕೀಯ ಉದ್ವಿಗ್ನತೆ ಭುಗಿಲೆದ್ದಿದೆ. ಅವಾಮಿ ಲೀಗ್‌ ಕರೆ ನೀಡಿದ್ದ ಪ್ರತಿಭಟನೆಗೂ ಮುನ್ನ ನಡೆದ ಘರ್ಷಣೆಗಳಲ್ಲಿ ನಾಲ್ವರು…

2 mins ago

ವ್ಯಕ್ತಿ ಮೇಲೆ ಕಾಡುಕೋಣ ದಾಳಿ : ಸಾವು

ಮಂಡ್ಯ : ಹಸು ಮೇಯಿಸಲು ಆರಣ್ಯದಂಚಿಗೆ ತೆರಳಿದ್ದ ವೃದ್ಧರೊಬ್ಬರ ಮೇಲೆ ಕಾಡುಕೋಣ ಏಕಾಏಕಿ ದಾಳಿ ನಡೆಸಿದ ಪರಿಣಾ ಮ ಅವರು…

8 mins ago

ಓದುಗರ ಪತ್ರ: ಮೂರಾಬಟ್ಟೆಯಂತಾಗಿದೆ ಶ್ರೀಸಾಮಾನ್ಯನ ಬದುಕು

ರಾಜ್ಯದಲ್ಲಿ ಬೆಲೆ ಏರಿಕೆ ಬಿಸಿ ಹೇಗಿದೆಯೆಂದರೆ ಬೇಸಿಗೆ ಬಿರುಬಿಸಿಲಿಗಿಂತಲೂ ಜೋರಾಗಿದೆ. ಇತ್ತೀಚೆಗೆ ಹಾಲು, ಮೊಸರು ಬಸ್‌ಪ್ರಯಾಣ ದರ ಏರಿಕೆಯ ಬೆನ್ನಲ್ಲೇ…

13 mins ago

ಓದುಗರ ಪತ್ರ: ಸರಳತೆಯ ಸ್ವರೂಪವೆಂದರೆ ಇದು

ತಮಿಳುನಾಡಿನ ಮುಖ್ಯಮಂತ್ರಿ ಜೋಸೆಫ್ ವಿಜಯ್, ತಮಗೆ ನೀಡಿದ್ದ ಭದ್ರತಾ ವ್ಯವಸ್ಥೆಯನ್ನು ಬದಿಗೆ ಸರಿಸಿ, ಜನಸಾಮಾನ್ಯರಲ್ಲಿ ಒಬ್ಬರಂತೆ ನಡೆದುಕೊಳ್ಳುತ್ತಿರುವುದು ಮಾದರಿಯ ನಡೆಯಾಗಿದೆ. ಇತ್ತೀಚೆಗೆ…

14 mins ago

ಓದುಗರ ಪತ್ರ: ರೈತರನ್ನು ಅಲೆದಾಡಿಸುವುದು ಸರಿಯಲ್ಲ

ರಸಗೊಬ್ಬರ ವಿತರಣೆಯ ಹೊಸ ಆಪ್ ವ್ಯವಸ್ಥೆಯು ಸರ್ಕಾರದ ಆಡಳಿತದ ಕಾರ್ಯವೈಖರಿಯನ್ನು ಬಯಲು ಮಾಡಿದೆ. ಸ್ಮಾಟ್ ಫೋನ್ ಮತ್ತು ಇಂಟರ್ನೆಟ್ ಕೊರತೆಯಿರುವ…

16 mins ago

ಓದುಗರ ಪತ್ರ: ನಾಗಲಕ್ಷ್ಮಿ ಚೌಧರಿ ಅವರ ಜನಪರ ಕಾಳಜಿ ನಿಜಕ್ಕೂ ಮಾದರಿ

ಜನಪರ ಕಾಳಜಿ ಇಟ್ಟುಕೊಂಡಿರುವ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ನಾಗಲಕ್ಷ್ಮಿ ಚೌಧರಿ ಅವರು ರಾಜದ್ಯಂತ ಪ್ರವಾಸ ಮಾಡುತ್ತಿರುವುದು ನಿಜಕ್ಕೂ ಶ್ಲಾಘನೀಯ.…

18 mins ago