ನವದೆಹಲಿ: ಸರ್ಕಾರಿ ನೌಕಕರ ಕರ್ತವ್ಯಕ್ಕೆ ಅಡ್ಡಿಪಡಿಸಿದ ಹಾಗೂ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಆರೋಪದ ಮೇಲೆ ದೆಹಲಿ ಸಿಎಂ ಅತಿಶಿ ವಿರುದ್ಧ ದೆಹಲಿ ಪೊಲೀಸರು ಎಫ್‌ಐಆರ್ ದಾಖಲಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಇಂದು(ಫೆಬ್ರವರಿ.4) ಗೋವಿಂದ ಪುರಿ ಪೊಲೀಸ್ ಠಾಣೆಯಲ್ಲಿ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಿಸಿದ್ದೇವೆ. ಅಲ್ಲದೇ ಈ ಕುರಿತು ಅಧಿಕ ತನಿಖೆ ನಡೆಯುತ್ತಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇನ್ನೂ ಈ ಕುರಿತು ಸಾಮಾಜಿಕ ಮಾಧ್ಯಮ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಸಿಎಂ(ಕಲ್ಯಾಜಿ ಕ್ಷೇತ್ರದ ಎಎಪಿ ಅಭ್ಯರ್ಥಿ) ಅತಿಶಿ ಅವರು, ಚುನಾವಣಾ ಆಯೋಗದ ವಿರುದ್ಧ ಕಿಡಿಕಾರಿದ್ದಾರೆ. ಜೊತೆಗೆ ಬಿಜೆಪಿ ಅಭ್ಯರ್ಥಿ ರಮೇಶ್ ಬಿಧುರಿ ಮತ್ತು ಅವರ ಕುಟುಂಬದ ಸದಸ್ಯರು ಬಹಿರಂಗವಾಗಿ ಗೂಂಡಾಗಿರಿ ನಡೆಸುತ್ತಿದ್ದಾರೆ. ಆದರೆ ಈ ಬಗ್ಗೆ ಅವರ ವಿರುದ್ಧ ಯಾವುದೇ ರೀತಿಯ ಕ್ರಮ ಕೈಗೊಂಡಿಲ್ಲ ಎಂದು ದೂರಿದ್ದಾರೆ.
‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…
ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…
ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…
ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…
ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್ ಅಕಾಡೆಮಿ ಮೈಸೂರು ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…
ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…