ಟೆಹರಾನ್: ಇರಾನ್ ಮೇಲೆ ಇಸ್ರೇಲ್ ಹಾಗೂ ಅಮೇರಿಕಾ ದಾಳಿ ಮುಂದುವರಿಸಿದ್ದು, ಪ್ರಕ್ಷುಬ್ಧ ಸ್ಥಿತಿ ನಿರ್ಮಾಣವಾಗಿದೆ.
ಇರಾನ್‌ನ ಬೀದಿ ಬೀದಿಗಳಲ್ಲಿ ಬೆಂಕಿ ಮಳೆಗರೆದಿರುವ ಅಮೇರಿಕಾ, ದಕ್ಷಿಣ ಟೆಹರಾನ್‌ನಲ್ಲಿರುವ ನಾಲ್ಕು ತೈಲ ಘಟಕಗಳನ್ನು ಉಡೀಸ್ ಮಾಡಿದೆ. ನಾಲ್ಕು ತೈಲ ಘಟಕಗಳು ಧಗಧಗನೇ ಹೊತ್ತಿ ಉರಿದಿವೆ.
ಅಮೇರಿಕಾ-ಇಸ್ರೇಲ್ ದಾಳಿಗೆ ಪ್ರತಿಯಾಗಿ ಇರಾನ್ ಕೂಡ ವಿಶ್ವದ ಅತಿದೊಡ್ಡ ತೈಲ ಘಟಕ ಅರಾಮ್ಕೋ ತೈಲ ಘಟಕದ ಮೇಲೆ ದಾಳಿ ನಡೆಸಿದೆ.
ಅರಾಮ್ಕೋ ಜಗತ್ತಿನ ನಂಬರ್.1 ತೈಲ ಉತ್ಪಾದನಾ ಘಟಕವಾಗಿದ್ದು, ಇದರ ಮೇಲೆಯೇ ಇರಾನ್ ದಾಳಿ ನಡೆಸಿದೆ. ಈ ಹಿನ್ನೆಲೆಯಲ್ಲಿ ಮುಂದಿನ ದಿನಗಳಲ್ಲಿ ಜಾಗತಿಕ ತೈಲ ಪೂರೈಕೆ ಮೇಲೆ ಪರಿಣಾಮ ಬೀರುವ ಸಾಧ್ಯತೆ ದಟ್ಟವಾಗಿದೆ.
ಹನೂರು : ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲದಲ್ಲಿರುವ ಸಂವಿಧಾನ ಶಿಲ್ಪಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು…
ಶಿವಮೊಗ್ಗ: ಕಾಂಗ್ರೆಸ್ ಸೋತಿರುವ 84 ವಿಧಾನಸಭಾ ಕ್ಷೇತ್ರಗಳನ್ನು ಗುರಿಯಾಗಿಸಿಕೊಂಡು ಕಾಂಗ್ರೆಸ್ ಸಂಘಟನೆ ಬಲಪಡಿಸಲು ಪಾದಯಾತ್ರೆ ಆರಂಭಿಸಲಾಗಿದೆ. ಕೆಪಿಸಿಸಿ ಅಧ್ಯಕ್ಷ ಬಿ.ಕೆ.…
ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…
ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…