ಟೆಹರಾನ್: ಟೆಹರಾನ್ ಮೇಲೆ ಅಮೇರಿಕಾ ನಡೆಸಿದ ಬೃಹತ್ ದಾಳಿಯಲ್ಲಿ ಇರಾನಿನ ಮಿಲಿಟರಿ ಪಡೆಯ ಉನ್ನತ ಕಮಾಂಡರ್‌ಗಳನ್ನು ಹತ್ಯೆ ಮಾಡಲಾಗಿದೆ.
ಈ ಕುರಿತು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾಹಿತಿ ನೀಡಿದ್ದು, ಇರಾನ್‌ನ ಹಲವು ಉನ್ನತ ಕಮಾಂಡರ್‌ಗಳನ್ನು ನಿರ್ಮೂಲನೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.
ತನ್ನ ಪಡೆಯನ್ನು ಅವಿವೇಕತನದಿಂದ ಮತ್ತು ಕಳಪೆಯಾಗಿ ಮುನ್ನಡೆಸಿದ ಇರಾನ್‌ನ ಮಿಲಿಟರಿ ಪಡೆಯ ಉನ್ನತ ನಾಯಕರನ್ನು ನಿರ್ಮೂಲನೆ ಮಾಡಿದ್ದೇವೆ ಎಂದು ಬರೆಯುತ್ತಾ ವಿಡಿಯೋವೊಂದನ್ನು ಪೋಸ್ಟ್ ಮಾಡಿದ್ದಾರೆ.
ಈ ವಿಡಿಯೋದಲ್ಲಿ ವಿಮಾನಗಳ ಭಾರೀ ಶಬ್ಧಗಳು ಮತ್ತು ಗಮನಾರ್ಹ ಸ್ಫೋಟಗಳು ಕಂಡುಬಂದಿವೆ. ಆದರೆ ಹತ್ಯೆಯಾದ ಟಾಪ್ ಕಮಾಂಡರ್‌ಗಳ ಪಟ್ಟಿಯನ್ನ ಶ್ವೇತಭವನ ಇನ್ನೂ ಬಿಡುಗಡೆ ಮಾಡಿಲ್ಲ. ಇರಾನ್ ಕೂಡ ಕಮಾಂಡರ್‌ಗಳ ಸಾವನ್ನು ದೃಢಪಡಿಸಿಲ್ಲ.
ಬೆಂಗಳೂರು : ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ನಡೆಸಿದ 2025-2026ನೇ ಶೈಕ್ಷಣಿಕ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ…
ಬೆಂಗಳೂರು : ಕರ್ನಾಟಕದಲ್ಲಿ ಪೂರ್ವ ಮುಂಗಾರು ಏಪ್ರಿಲ್ 2 ನೇ ವಾರದಿಂದ ಚುರುಕಾಗುತ್ತಿದ್ದು, ಏಪ್ರಿಲ್ 7ರಿಂದ ಮೂರು ದಿನಗಳು ರಾಜ್ಯದಲ್ಲಿ…
ವಾಷಿಂಗ್ಟನ್ : ಒಪ್ಪಂದಕ್ಕೆ ಬನ್ನಿ, ಇಲ್ಲವೇ ಶರಣಾಗಿ, ಇಲ್ಲದಿದ್ದರೆ ಮಂಗಳವಾರ ರಾತ್ರಿ 8 ಗಂಟೆಯ ನಂತರ ಮತ್ತಷ್ಟು ಮಾರಕ ದಾಳಿ…
ಮದುರೈ : ತಮಿಳುನಾಡಿನ ತೂತುಕುಡಿ ಜಿಲ್ಲೆಯ ಶಾಂತನ್‌ಕುಲಂ ಪೊಲೀಸ್ ಠಾಣೆ ಕಸ್ಟಡಿಯಿಂದಲೇ ತಂದೆ,ಮಗ ಸಾವನ್ನಪ್ಪಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯ ಸೋಮವಾರ…
ಬೆಂಗಳೂರು : ಕೌಶಲ್ಯ ಕ್ಷೇತ್ರದಲ್ಲಿ ಕರ್ನಾಟಕ ಈಗ ಇಡೀ ದೇಶದಲ್ಲಿ ಮುಂಚೂಣಿಯತ್ತ ಸಾಗುತ್ತಿದೆ. ಇತ್ತೀಚೆಗೆ ಗ್ರೇಟರ್ ನೋಯ್ಡಾದ ಇಂಡಿಯಾ ಎಕ್ಸ್‌ಪೋ…
ಸರಗೂರು : ಈ ಹಿಂದೆ ನೇರಳೆ-ಮಾಗುಡಿಲು ಗ್ರಾಮಕ್ಕೆ ನೇರವಾಗಿ ಕೆಎಸ್‌ಆರ್‌ಟಿಸಿ ಬಸ್ ಸೇವೆ ಇತ್ತು. ಈಗ ಆ ಬಸ್ ನೇರಳೆಗೆ…