ತಮಿಳುನಾಡು: ಕರ್ನಾಟಕದ ಸಿಂಗಂ ಅಣ್ಣಾಮಲೈ ಅವರು ಪೊಲೀಸ್ ಹುದ್ದೆ ತೊರೆದು ರಾಜಕೀಯಕ್ಕೆ ಎಂಟ್ರಿಕೊಟ್ಟಿದ್ದರು. ಇನ್ನು ಈವರೆಗೆ ತಮಿಳುನಾಡಿನಲ್ಲಿ ಅರಳದ ಕಮಲವನ್ನು ಮೊದಲ ಬಾರಿಗೆ ಅರಳಿಸುವ ಪ್ರಯತ್ನಕ್ಕೆ ಮುನ್ನುಗ್ಗಿದ್ದ ಅಣ್ಣಾಮಲೈಗೆ ಮತದಾರ ಕೈ ಕೊಟ್ಟಿದ್ದಾನೆ.
ಇಲ್ಲಿನ ಕೊಯಮತ್ತೂರು ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧೆ ಮಾಡಿರುವ ಅಣ್ಣಾಮಲೈಗೆ ಹಿನ್ನಡೆ ಉಂಟಾಗಿದೆ. ಗಣಪತಿ ರಾಜ್ ಕುಮಾರ್ ವಿರುದ್ಧ 3 ಸಾವಿರ ಅಂತರಗಳ ಹಿನ್ನಡೆ ಅನುಭವಿಸಿದ್ದಾರೆ ಅಣ್ಣಾಮಲೈ.
ಬೆಳಿಗ್ಗೆ 11.25 ರ ವೇಳೆ ಡಿಎಂಕೆ ಪಕ್ಷದ ಗಣಪತಿ ರಾಜ್‌ಕುಮಾರ್ 5127 ಮತ ಪಡೆದು ಮುನ್ನಡೆ ಸಾಧಿಸಿದರೇ, 1792 ಮತ ಪಡೆದಿರುವ ಬಿಜೆಪಿಯ ಅಣ್ಣಾಮಲೈ ಹಿನ್ನಡೆ ಅನುಭವಿಸಿದ್ದಾರೆ. ಈ ಇಬ್ಬರ ನಡುವಿನ ಅಂತರ 3335 ಮತಗಳಾಗಿವೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…