Mysore
22
broken clouds

Social Media

ಬುಧವಾರ, 07 ಅಕ್ಟೋಬರ್ 2026
Light
Dark

ಜನತೆಗೆ ಮತ್ತೊಂದು ಬ್ಯಾಡ್‌ನ್ಯೂಸ್:‌ ದುಬಾರಿಯಾಗಲಿದೆ ಸೇಬು

ನವದೆಹಲಿ: ಬೆಲೆ ಏರಿಕೆಯಿಂದ ಹೈರಾಣಾಗಿರುವ ಜನರಿಗೆ ಈಗ ಮತ್ತೊಂದು ಬ್ಯಾಡ್‌ ನ್ಯೂಸ್‌ ಸಿಕ್ಕಿದೆ.

ಹವಾಮಾನ ವೈಪರೀತ್ಯದಿಂದಾಗಿ ಸೇಬು ಹಣ್ಣಿನ ಇಳುವರಿ ಕಡಿಮೆಯಾಗಿ, ಬೆಲೆ ಏರಿಕೆಯಾಗುವ ಎಲ್ಲಾ ಸಾಧ್ಯತೆ ಹೆಚ್ಚಾಗಿದೆ.

ಸೇಬಿಗೆ ಸಿಂಪಡಣೆ ಮಾಡುವ ಔಷಧಿಗಳ ದರ ಏರಿಕೆಯಿಂದಾಗಿ ಸೇಬು ಬೆಳೆ ಬೆಳೆಯದಿರಲು ಕಾರಣ ಎಂದು ಬೆಳೆಗಾರರು ಹೇಳುತ್ತಿದ್ದಾರೆ.

ಈ ಎಲ್ಲಾ ಕಾರಣಗಳಿಂದಾಗಿ ಈ ಬಾರಿ ಮಾರುಕಟ್ಟೆಯಲ್ಲಿ ಸೇಬಿನ ಕೊರತೆ ಉಂಟಾಗಿ ದರ ಏರಿಕೆ ಆಗುವ ಎಲ್ಲಾ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.

 

 

Tags:
error: Content is protected !!