ಫಿನ್ಲೆಂಡ್: ವಿಶ್ವ ಚಾಂಪಿಯನ್ ಭಾರತದ ಜಾವೆಲಿನ್ ತಾರೆ ನೀರಾಜ್ ಚೋಪ್ರಾ, ಪಾವೊ ನೂರ್ಮಿ ಗೇಮ್ಸ್ ಪುರುಷರ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.
ಮಂಗಳವಾರ ಫಿನ್ಲ್ಯಾಂಡ್ನ ಟರ್ಕುದಲ್ಲಿ ನಡೆದ ಈ ಗೇಮ್ಸ್ನಲ್ಲಿ ಅಂತಿಮವಾಗಿ 85.97 ಮೀಟರ್ ದೂರ ಎಸೆದು ಚೋಪ್ರಾ ಅಗ್ರಸ್ಥಾನ ಪಡೆದರು. 2022 ರಲ್ಲಿ ಇಲ್ಲಿಯೇ ಬೆಳ್ಳಿ ಪದಕ ಗೆದ್ದಿದ್ದರು.
ನೀರಾಜ್ ಚೋಪ್ರಾ 2020 ರಲ್ಲಿ ನಡೆದ ಟೋಕಿಯೊ ಒಲಿಂಪಿಕ್ಸ್ನ ಪುರುಷರ ಜಾವೆಲಿನ್ ಎಸೆತದಲ್ಲಿ ಚಿನ್ನದ ಪದಕಕ್ಕೆ ಕೊರೊಳೊಡ್ಡಿದ್ದರು. ಅಂದು 97.58 ಮೀ.ದೂರ ಭರ್ಜಿ ಎಸೆಯುವ ಮೂಲಕ ಭಾರತಕ್ಕೆ ಸ್ವರ್ಣ ಪದಕ ತಂದುಕೊಟ್ಟಿದ್ದರು. ಇದೀಗ ಪ್ಯಾರಿಸ್ ಒಲಂಪಿಕ್ಸ್ಗೆ ನೇರ ಅರ್ಹತೆ ಪಡೆದಿರುವ ಇವರು ಮತ್ತೊಮ್ಮೆ ವಿಶ್ವ ಕ್ರೀಡಾಕೂಟದಲ್ಲಿ ಭಾರತವನ್ನು ಮುಗಿಲೆತ್ತಕ್ಕೆ ಕೊಂಡೊಯ್ಯುವ ವಿಶ್ವಾಸ ಮೂಡಿಸಿದ್ದಾರೆ.
ಕೋಲ್ಕತ್ತಾ : ಇಲ್ಲಿನ ವಿಮಾನ ನಿಲ್ದಾಣದಲ್ಲಿ ಫುಟ್ಬಾಲ್ ಮಾಂತ್ರಿಕ ಲಿಯೋನೆಲ್ ಮೆಸ್ಸಿ ಅವರನ್ನು ನೋಡಲು ಅಭಿಮಾನಿಗಳು ಅಪಾರ ಸಂಖ್ಯೆಯಲ್ಲಿ ಸೇರಿದ್ದರು.…
ನ್ಯೂಯಾರ್ಕ್ : ಭಾರತದ ಮೇಲೆ ಡೊನಾಲ್ಡ್ ಟ್ರಂಪ್ ಹೇರಿರುವ ಶೇ.50 ಪ್ರತಿಸುಂಕವನ್ನು ಅಂತ್ಯಗೊಳಿಸಲು ಅಮೆರಿಕದ ಮೂವರು ಸಂಸದರು ನಿಲುವಳಿ ಮಂಡಿಸಿದ್ದಾರೆ.…
ಹಾಸನ : ಕರ್ತವ್ಯದ ವೇಳೆ ಲಾರಿ ಡಿಕ್ಕಿಯಾಗಿ KSRTC ಬಸ್ನ ಚೆಕ್ಕಿಂಗ್ ಇನ್ಸ್ಪೆಕ್ಟರ್ ಮೃತಪಟ್ಟಿರುವ ಘಟನೆ ಹಾಸನ ಜಿಲ್ಲೆಯ ಆಲೂರು…
ಶೇ.30ರಷ್ಟು ಉತ್ಪಾದನೆ ಕುಸಿತ ; ಉತ್ತರ ಕೊಡಗಿನ ಭಾಗದಲ್ಲಿ ಹೆಚ್ಚಿನ ಬೆಳೆ ನಷ್ಟ ನವೀನ್ ಡಿಸೋಜ ಮಡಿಕೇರಿ: ಈ ಬಾರಿಯ…
ಭೇರ್ಯ ಮಹೇಶ್ ಕೆ.ಆರ್.ನಗರ : ಭತ್ತದ ನಾಡು ಎಂದೇ ಪ್ರಖ್ಯಾತಿ ಹೊಂದಿರುವ ಕೆ.ಆರ್.ನಗರ ಮತ್ತು ಸಾಲಿಗ್ರಾಮ ತಾಲ್ಲೂಕುಗಳಲ್ಲಿ ಇದೀಗ ಭತ್ತದ…
ದೊಡ್ಡ ಕವಲಂದೆ : ಗಬ್ಬೆದ್ದು ನಾರುತ್ತಿರುವ ಚರಂಡಿಯ ಕೊಳಚೆ ನೀರಿನಿಂದ ಗ್ರಾಮ ಸ್ಥರಿಗೆ ಸಾಂಕ್ರಾಮಿಕ ರೋಗಗಳು ಹರಡು ತ್ತಿದ್ದು, ಗ್ರಾಮ…