ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯ ಮೆಟ್ರೋ ನಿಲ್ದಾಣದ ಬಳಿ ಕಾರು ಬಾಂಬ್ ಸ್ಫೋಟದಲ್ಲಿ 13 ಜನರು ಬಲಿಯಾಗಿರುವ ಘಟನೆ ಬೆನ್ನಲ್ಲೇ ದೆಹಲಿಯಲ್ಲಿ ಮತ್ತೊಂದು ಸ್ಫೋಟ ಸಂಭವಿಸಿದೆ.
ದೆಹಲಿಯ ಮಹಿಪಾಲ್ಪುರದ ಹೋಟೆಲ್‌ವೊಂದರ ಬಳಿ ಭಾರೀ ಸ್ಫೋಟ ಸಂಭವಿಸಿದೆ. ಇಂದು ಬೆಳಿಗ್ಗೆ 9.18ರ ಸುಮಾರಿಗೆ ಈ ಸ್ಫೋಟ ಸಂಭವಿಸಿದೆ.
ಸ್ಫೋಟದ ತೀವ್ರತೆಗೆ ಬೆಂಕಿ ಹೊತ್ತಿಕೊಂಡಿದ್ದು, ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಭೇಟಿ ನೀಡಿ ಬೆಂಕಿ ನಂದಿಸಿದ್ದಾರೆ.
ಸ್ಫೋಟಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ. ಘಟನೆಯಲ್ಲಿ ಯಾವುದೇ ಸಾವು-ನೋವಿನ ವರದಿಯಾಗಿಲ್ಲ. ಸ್ಥಳದಲ್ಲಿ ಪೊಲೀಸರು ಬೀಡುಬಿಟ್ಟಿದ್ದು, ತನಿಖೆ ನಡೆಸುತ್ತಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…